ಮಗನ ಸಾವಿಗೆ ನ್ಯಾಯ ಸಿಗದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ: ಕಮಲಾಕರ ಮೇಸ್ತಾ

Source: sonews | By Staff Correspondent | Published on 13th December 2017, 11:27 PM | Coastal News | State News | Don't Miss |

ಹೊನ್ನಾವರ: ಪರೇಶ್ ಮೇಸ್ತಾ ಸಾವು ಪ್ರಕರಣವನ್ನು ಸಿಬಿಐ ಅಥವಾ ಎನ್ ಐಎ ತನಿಖೆಗೆ ಒಳಪಡಿಸಬೇಕೆಂದು ಪರೇಶ್ ಮೇಸ್ತಾ ತಂದೆ ಕಮಲಾಕರ ಮೇಸ್ತಾ ಆಗ್ರಹಿಸಿದ್ದಾರೆ.

ಹೊನ್ನಾವರದ ಗೇರುಸೊಪ್ಪ ರಸ್ತೆಯಲ್ಲಿರುವ ಸಾಗರ ರೆಸಿಡೆನ್ಸಿ ಹೋಟೆಲ್ ನಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಮತ್ತು ಪೊಲೀಸರ ಮೇಲೆ ನಮಗೆ ನಂಬಿಕೆಯಿಲ್ಲ. ನನ್ನ ಮಗನ ಸಾವಿನ ಸಂಪೂರ್ಣ ತನಿಖೆಯಾಗಬೇಕು. ಆದ್ದರಿಂದ ಪ್ರಕರಣವನ್ನು ಸಿಬಿಐ ಅಥಬಾ ಎನ್ ಐಎಗೆ ವಹಿಸಬೇಕೆಂದು ಹೇಳಿದರು.

ಮಗನ ಸಾವಿಗೆ ನಮಗೆ ನ್ಯಾಯ ಸಿಗದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ಉತ್ತರ ಕನ್ನಡ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಒಂದು ಲಕ್ಷ ರೂ. ಪರಿಹಾರ ನೀಡಿದ್ದು, ಅದನ್ನು ನಾವು ವಾಪಸ್ ನೀಡುತ್ತೇವೆ. ನನ್ನ ಮಗ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ. ಅವನನ್ನು ಯಾರೋ ಹತ್ಯೆ ಮಾಡಿ ನೀರಿನಲ್ಲಿ ಎಸೆದಿದ್ದಾರೆ. ಮಗನ ಶರೀರ ಕಪ್ಪುಬಣ್ಣಕ್ಕೆ ತಿರುಗಿದ್ದು, ಶರೀರದದಲ್ಲಿ ಗಾಯಗಳಿದ್ದವು ಮತ್ತು ಕಣ್ಣುಗಳು ಹೊರಬಂದಿದ್ದವು ಎಂದು ಕಮಲಾಕರ ಮೇಸ್ತಾ ಹೇಳಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...