ಹುಬ್ಬಳ್ಳಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ.

Source: so english | By Arshad Koppa | Published on 18th September 2017, 8:34 AM | State News |

ಹುಬ್ಬಳ್ಳಿ, ಸೆ ೧೭:  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಎ ಬಿ ವಿ ಪಿ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಬಿ ವಿ ಬಿ ಕಾಲೇಜಿನಿಂದ ನಗರದ ತಹಶಿಲ್ದಾರ ಕಚೇರಿಯವರಿಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡೆಸಿದ್ದಾರೆ. ಭಾಷಾವಾರು ಶಿಕ್ಷಕರನ್ನು ನೇಮಿಸಬೇಕು, ಭಾಷಾವಾರು ಪಠ್ಯ ಪುಸ್ತಕಗಳನ್ನು ರಚಿಸಬೇಕು ಭಾಷಾವಾರು ತರಗತಿಗಳನ್ನು ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಕೂಡಲೇ ಸರ್ಕಾರ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ತಹಶಿಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...