ಹುಬ್ಬಳ್ಳಿ: ಕುಖ್ಯಾತ ಬೈಕ್ ಕಳ್ಳನ ಬಂಧನ.

Source: so english | By Arshad Koppa | Published on 21st September 2017, 1:46 PM | State News |

ಹುಬ್ಬಳ್ಳಿ, ಸೆ ೨೧: ನಗರದ ದೇಶಪಾಂಡೆ ನಗರದ ನಿವಾಸಿಯಾದ  ಮಂಜುನಾಥ ಈರಪ್ಪ ಬಂಡಿವಡ್ಡರ (19) ಬಂಧನ.

ಸುಮಾರು ‌3 ಲಕ್ಷ ಮೌಲ್ಯದ 11 ಬೈಕ್ ವಶ.

ಉಪನಗರ ಪೊಲೀಸ ಕಾರ್ಯಚರಣೆ.

ಈ ಹಿಂದೆ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಂಜುನಾಥ ಬಂಡಿವಡ್ಡರ.

ಹುಬ್ಬಳ್ಳಿ ಧಾರವಾಡ ಅವಳಿ ನಗರದ ಬಹುತೇಕ ಪೊಲೀಸ ಠಾಣೆಯಲ್ಲಿ ದೂರ ದಾಖಲಾಗಿದ್ದವು.


20 ಕಳ್ಳತನ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿದ್ದಾನೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...