ಹುಬ್ಬಳ್ಳಿ: ಅಪರಿಚಿತ ವಾಹನ ಹರಿದು ಬೈಕ್ ಸವಾರ ಸ್ಥಳದಲ್ಲಿಯೇ ಸಾವು

Source: shabbir | By Arshad Koppa | Published on 15th August 2017, 8:34 AM | State News | Guest Editorial |

ಹುಬ್ಬಳ್ಳಿ, ಆ ೧೫: ಬೈಕ್ ಸವಾರನ ಮೇಲೆ ಅಪರಿಚಿತ ವಾಹನವೊಂದು ಹರಿದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವರದಿಅಯಗಿದೆ.

ನವಲಗುಂದ ರಸ್ತೆಯ ಇಂಗಳಹಳ್ಳಿ ಕ್ರಾಸ್ ಬಳಿ ಈ ಘಟನೆ ನಡೆದಿದೆ..

ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಬೈಕ್ ನುಜ್ಜುಗುಜ್ಜಾಗಿದೆ.

ವಾಹನ ಹೊಡೆದ ರಭಸಕ್ಕೆ ಬೈಕ್  ರಸ್ತೆ ಪಕಕ್ಕೆ ಬಿದ್ದಿದೆ. 

ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದ ಘಟನೆಯಾಗಿದ್ದು ಪೋಲೀಸರು ತನಿಖೆ ನಡೆಸುತ್ತಿದ್ದಾರೆ.
 

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...