ಹುಬ್ಬಳ್ಳಿಯಲ್ಲಿ ಸಿಎಮ್ ಸಿದ್ಧರಾಮಯ್ಯ ಹೇಳಿಕೆಯ ಮುಖ್ಯಾಂಶಗಳು

Source: so english | By Arshad Koppa | Published on 24th September 2017, 8:33 AM | State News | Don't Miss |

ಮಹದಾಯಿ ಮತ್ತು ಕಳಸಾ- ಬಂಡೂರಿ ಯೋಜನೆ ಜಾರಿ ವಿಚಾರ.
ಗೋವಾ ಸಿಎಮ್ ಅಲ್ಲಿನ ವಿರೋಧ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿ.
ಅವರ ರಾಜ್ಯದ ನಿಲುವು ಬೇರೆ ಬೇರೆ ಇರುತ್ತೆ.
ಗೋವಾ ಕಾಂಗ್ರೆಸ್ ಜೊತೆ ನಾವೂ ಮಾತನಾಡುತ್ತೇವೆ.
ಗೋವಾದಲ್ಲಿ ಜನರು ಅಧಿಕಾರ ಕೊಟ್ಟಿರುವುದು ಬಿಜೆಪಿಗೆ.
ಬಿಜೆಪಿಯವರು ಕೈಲಾಗದಿದ್ದಕ್ಕೆ ಹೀಗೆಲ್ಲ ಹೇಳುತ್ತಿದ್ದಾರೆ.
ಯಡಿಯೂರಪ್ಪ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ.
ಕಿಡ್ನ್ಯಾಪ್ ಸಣ್ಣ ಪ್ರಕರಣವಲ್ಲ.
ಯಡಿಯೂರಪ್ಪ ಕೇಸ್ ವಿಷಯಗಳಲ್ಲಿ ಯಾವುದೇ ರಾಜಕೀಯವಿಲ್ಲ.
ಯಡಿಯೂರಪ್ಪ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿ ತನಿಖೆಗಳು ನಡೆಯುತ್ತಿವೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣ.
ಪ್ರಕರಣದ ತನಿಖೆಯಲ್ಲಿ ಹೆಚ್ಚಿನ ಪ್ರಗತಿಯಾಗಿದೆ, 
ಎಲ್ಲವನ್ನು ಬಹಿರಂಗಪಡಿಸಲು ಆಗಲ್ಲ.
ಪೆಟ್ರೋಲ್ ಬೆಲೆ ಏರಿಕೆ ವಿಚಾರ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಇಂಧನ ಬೆಲೆ ಗಮನಾರ್ಹ ಕುಸಿದಿದೆ.
ಪೆಟ್ರೋಲ್ ಬೆಲೆ ಕೂಡ ಕಡಿಮೆಯಾಗಬೇಕಿತ್ತು.
ಕೇಂದ್ರ ಸರ್ಕಾರ ಬೆಲೆ ಕಡಿಮೆ ಮಾಡುವಲ್ಲಿ ವಿಫಲವಾಗಿದೆ.
ಇಂಧನ ದರ ನಿಗದಿಯನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ವಿಚಾರ.
ಜಿಎಸ್‌ಟಿ ಕೌನ್ಸಿಲ್‌ನಲ್ಲಿ ನಮ್ಮ ವಿಚಾರ ಇಡುತ್ತೇವೆ‍.
 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...