ಹುಬ್ಬಳ್ಳಿ: ಮಹಾನಗರ ಪಾಲಿಕೆಯ ಆಯುಕ್ತರಿಂದ ಅಭಿವೃದ್ಧಿ ವಿಷಯದಲ್ಲಿ ಜಾತಿ,ಬೇದ ಭಾವ ಆರೋಪ-ಮೂವರು ಸದಸ್ಯರ ರಾಜೀನಾಮೆ

Source: so english | By Arshad Koppa | Published on 13th August 2017, 10:47 AM | State News | Guest Editorial |

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಿಂದ ಅಭಿವೃದ್ಧಿ ವಿಷಯದಲ್ಲಿ ಜಾತಿ,ಬೇದ ಭಾವ ಆರೋಪ.

3 ಕ್ಕೂ ಹೆಚ್ಚು ಪಾಲಿಕೆಯ ಸದಸ್ಯರಿಂದ ರಾಜೀನಾಮೆ.

ಪಾಲಿಕೆಯ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಅವರಿಂದ ತಾರತಮ್ಯ ವಿರುದ್ದ ಆಕ್ರೋಶ.

ವಾರ್ಡ್ ನಂಬರ್ ೬೭ ರಜೀಯಾ ಬೆಗಂ, ವಾರ್ಡ್ ನಂಬರ್ ೪೪_ವಯಾಬ್ ಮುಲ್ಲಾ, ವಾರ್ಡ್ ನಂಬರ್ ೨೩ ಕರಿಯಪ್ಪ ಬಿಸಗಲ್ ರಾಜೀನಾಮೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ ಗಳಲ್ಲಿ ತಮಗೆ ಬೇಕಾದವರಿಗೆ ಹೆಚ್ಚು ಹೆಚ್ಚು ಅನುದಾನಕ್ಕೆ ಸಹಕಾರ.

ಮೇಲ್ಜಾತಿಯ ವರ್ಗದವರಿಗೆ ಹೆಚ್ಚು ಹೆಚ್ಚು ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ಅಸಮಧಾನ.

ಆಯುಕ್ತರ ತಾರತಮ್ಯಕೆ ಬೇಸತ್ತು ರಾಜೀನಾಮೆ.
ತಮ್ಮ ಶಾಸಕರಿಗೆ ರಾಜೀನಾಮೆ ಪತ್ರ ಬರೆದ ಕಾಪೋರೇಟರ್ ಸ್ .

ಹುಬ್ಬಳ್ಳಿ- ಧಾರವಾಡ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಗೆ ರಾಜೀನಾಮೆ ಸಲ್ಲಿಕೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...