ಹುಬ್ಬಳ್ಳಿ: ಊಟದಲ್ಲಿ ಇಲಿ‌‌ ತ್ಯಾಜ್ಯ.. ಗುಣಮಟ್ಟದ ಆಹಾರ ನೀಡುವಂತೆ ವಿದ್ಯಾರ್ಥಿಗಳ ಪಟ್ಟು.

Source: so english | By Arshad Koppa | Published on 21st September 2017, 1:42 PM | State News |

ಹುಬ್ಬಳ್ಳಿ. ಸೆ ೨೧: ಬಿಸಿಎಮ್ ಹಾಸ್ಟೆಲ್ ನಲ್ಲಿ ಗುಣಮಟ್ಟದ ಆಹಾರ ನೀಡ್ತಾಯಿಲ್ಲವೆಂದು‌ ಆರೋಪಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ರು. ಹುಬ್ಬಳ್ಳಿಯ ವಿದ್ಯಾನಗರದಲ್ಲಿರೋ ಬಿಸಿಎಮ್ ಹಾಸ್ಟೆಲ್ ನಲ್ಲಿ ನೀಡ್ತಾಯಿರೋ ಊಟದಲ್ಲಿ ‌ಇಲಿಯ ತ್ಯಾಜ್ಯ, ನುಸಿ, ಹುಳುಗಳು ಬರ್ತಾಯಿದ್ದು ಇಂತಹ ಊಟವನ್ನು ಮಾಡಿದ ವಿದ್ಯಾರ್ಥಿಗಳು ಅನಾರೋಗ್ಯದಿಂದ ಬಳಲಿದ್ದಾರೆ. ಸುಮಾರು‌ 80 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ವಸತಿ ನಿಲಯದಲ್ಲಿದ್ದು, ಕಳಪೆ ಗುಣಮಟ್ಟದ ಆಹಾರ ನೀಡ್ತಾಯಿರೋ ಬಗ್ಗೆ ಮೇಲ್ವಿಚಾರಕರ ಗಮನಕ್ಕೆ ತಂದ್ರು ಪ್ರಯೋಜನವಾಗಿಲ್ಲ. ‌ಹಾಗಾಗಿ‌‌ ಕಳೆದ ಮೂರು ದಿನಗಳಿಂದ ವಸತಿ ನಿಲಯದಲ್ಲಿ ಊಟವನ್ನು ಮಾಡದೇ ವಿದ್ಯಾರ್ಥಿಗಳು ಹೋರಾಟ ಮಾಡ್ತಾಯಿದ್ದಾರೆ. ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿಗಳು ಸಹ ಕಿರುಕುಳ ನೀಡ್ತಾಯಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...