ಫಿಫಾ ವಿಶ್ವಕಪ್​ನಲ್ಲಿ ಭಾರತದ ತ್ರಿವರ್ಣ ಧ್ವಜ ಹಿಡಿದು ನಿಂತ ರೋಹಿತ್ ಶರ್ಮಾ: ಫೋಟೋ ವೈರಲ್

Source: so news | By MV Bhatkal | Published on 17th June 2018, 7:36 PM | Sports News |

ರಷ್ಯಾ: 21ನೇ ಫಿಫಾ ವಿಶ್ವಕಪ್ ಟೂರ್ನಿ ಈಗಾಗಲೇ ಆರಂಭಗೊಂಡಿದ್ದು ದಿನದಿಂದ ದಿನಕ್ಕೆ ರೋಚಕತೆ ಪಡೆದುಕೊಳ್ಳುತ್ತಿದೆ. 32 ತಂಡಗಳು ಭಾಗವಹಿಸುತ್ತಿರುವ ಈ ಟೂರ್ನಿಯಲ್ಲಿ ಭಾರತ ತಂಡ ಇಲ್ಲವಾದರು ಫಿಫಾ ಅಭಿಮಾನಿಗಳ ಸಂಖ್ಯೆ ಭಾರತದಲ್ಲೂ ಇದೆ. ಇದಕ್ಕೆ ಸಾಕ್ಷಿ ಎಂಬಂತೆ ಭಾರತ ಕ್ರಿಕೆಟ್ ತಂಡದ ಆಟಗಾರ ರೋಹಿತ್ ಶರ್ಮಾ ಅವರು ರಷ್ಯಾದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್​​ ಪಂದ್ಯಾಟದ ವೀಕ್ಷಣೆಗೆ ತೆರಳಿರುವುದು.
ತಮ್ಮ ಇನ್​​​ಸ್ಟಾಗ್ರಾಂ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿರುವ ರೋಹಿತ್ ಅವರು, ಭಾರತದ ಬಾವುಟ ಹಿಡಿದು ಫಿಫಾ ವಿಶ್ವಕಪ್ ನಡೆಯುತ್ತಿರುವ ಸ್ಟೇಡಿಯಂ ಎದುರು ನಿಂತು ಫೋಟೋಕ್ಕೆ ಪೋಸ್ ಕೊಟ್ಟಿದ್ದಾರೆ. ಭಾರತದ ತ್ರಿವರ್ಣ ಧ್ವಜ ಎಲ್ಲೆಡೆ ರಾರಾಜಿಸಬೇಕೆಂದು ಬರೆದು ರೋಹಿತ್ ಅವರು ಈ ಪೋಸ್ಟ್​ ಅನ್ನು ಅಪ್ಲೋಡ್ ಮಾಡಿದ್ದಾರೆ.

Read These Next

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್