ಮತದಾರರ ಪಟ್ಟಿ ಆಕ್ಷೇಪಣೆಗೆ ಆಹ್ವಾನ

Source: S.O. News Service | By Mohammed Ismail | Published on 14th June 2018, 2:24 PM | Coastal News |

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರ ವಿಧಾನ ಕ್ಷೇತ್ರದ ಕಾರವಾರ ನಗರಸಭೆ ಚುನಾವಣೆಯ ವಾರ್ಡುವಾರು ಕರಡು ಮತದಾರರ ಪಟ್ಟಿಯನ್ನು ತಯಾರಿಸಿ ದಿನಾಂಕ 11-06-2018ರಂದು ತಹಸೀಲ್ದಾರ್ ಕಚೇರಿ ಸಾರ್ವಜನಿಕ ವೀಕ್ಷಣೆಗಾಗಿ ಪರಿಶೀಲನೆಗೆ ಪ್ರಕಟಿಸಲಾಗಿದೆ.

ಮತದಾರರ ಪಟ್ಟಿಯಲ್ಲಿ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 17-06-2018ರೊಓಳಗಾಗಿ ತಹಸೀಲ್ದಾರ್ ಕಚೇರಿಗೆ ಅಥವಾ ನಗರಸಭೆ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ. ನಂತರ ಬಂತದ ಆಕ್ಷೇಪಣಾ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕಾರವಾರ ತಹಸೀಲ್ದಾರ್ ಆರ್.ಜಿ.ಹೊಸೂರ ತಿಳಿಸಿದ್ದಾರೆ.
 

Read These Next

ಮೋದಿ ಹೆಸರಲ್ಲಿ ಮತಕೇಳದೆ ತನ್ನ ಹೆಸರಿನಲ್ಲಿ ಮತಕೇಳಲಿ ಬಂಡವಾಳ ಹೊರಬರುತ್ತದೆ : ಅಸ್ನೋಟಿಕರ

ಮುಂಡಗೋಡ : ಅನಂತಕುಮಾರ ಹೆಗಡೆ ಮೋದಿ ಹೆಸರಿನಲ್ಲಿ ಮತ ಕೇಳುವುದನ್ನು ಬಿಟ್ಟು ತನ್ನ ಹೆಸರಿನಲ್ಲಿ ಮತ ಕೇಳಲಿ ಆಗಲೇ ಈತನ ಬಂಡವಾಳ ಹೊರ ...