ಇಂಡೋನಿಷಿಯಾದಲ್ಲಿ ಮೊಟ್ಟೆ ಇಡುವ ಬಾಲಕ; ಹೀಗೋ ಉಂಟೆ!

Source: sonews | By Staff Correspondent | Published on 23rd February 2018, 6:10 PM | Global News | Special Report | Don't Miss |

 ಇಂಡೋನೇಷಿಯ: (ಜಕಾರ್ತ) ಪಕ್ಷಿಗಳು ಮೊಟ್ಟೆ ಇಟ್ಟು ಮರಿ ಮಾಡುತ್ತವೆ. ಸಸ್ತನಿಗಳಾದ ಪ್ರಾಣಿಗಳಿಗೆ ಮೊಟ್ಟೆ ಇಡಲು ಸಾಧ್ಯವೇ ? ಹಾಗಿದ್ದರೆ ಈ ಗುಂಪಿಗೆ  ಸೇರಿದ  ಮನುಷ್ಯನಿಗೆ ಮೊಟ್ಟೆ ಇಡಲು ಸಾಧ್ಯವಿಲ್ಲ ? ಆದರೆ ಇಲ್ಲೊಬ್ಬ ಬಾಲಕ ಮೊಟ್ಟೆ ಇಡುತ್ತಿದ್ದಾನೆ ! 

ಇಂಡೋನೇಷ್ಯಾದಲ್ಲಿ ಈ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಇಂಡೋನೇಷ್ಯಾದ ದಕ್ಷಿಣ ಸುಲಾವೆಸಿ ಪ್ರಾಂತ್ಯದ ಗೊವಾ ಎಂಬಲ್ಲಿ 14ರ ಹರೆಯದ ಬಾಲಕನೊಬ್ಬನು ಮೊಟ್ಟೆ ಇಡುತ್ತಿದ್ದಾನೆ.  2015ರಿಂದ ಈ ತನಕ  ಬಾಲಕ ಅಕ್ಮಲ್ 20 ಮೊಟ್ಟೆಗಳನ್ನು ಇಟ್ಟಿದ್ದಾನೆ ಎಂದು ಆತನ ತಂದೆ ಮಾಹಿತಿ ನೀಡಿದ್ದಾರೆ.

ಕೋಳಿ ಮೊಟ್ಟೆಯನ್ನು ಹೋಲುವ ಬಿಳಿ ಬಣ್ಣದ ಮೊಟ್ಟೆಯನ್ನು ಬಾಲಕ ತಿಂಗಳಿಗೆ ಎರಡರಂತೆ ಇಡುತ್ತಿದ್ದಾನೆ. ಇದು ವೈದ್ಯಕೀಯ ಜಗತ್ತಿಗೆ ಸವಾಲೆನಿಸಿಕೊಂಡಿದೆ.

ಬಾಲಕ ಮೊಟ್ಟೆ ಇಡುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಕಾರಣ ಪತ್ತೆ ಹಚ್ಚಲು ಅವನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ವೈದ್ಯರ ಎದುರಿನಲ್ಲೇ ಬಾಲಕ ಎರಡು ಮೊಟ್ಟೆಗಳನ್ನು ಇಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Read These Next

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು 'ಸಾವಿನ ವಲಯ'ವೆಂದು ಘೋಷಿಸಿದ ವಿಶ್ವಸಂಸ್ಥೆ ಪ್ರವೇಶದ್ವಾರದಲ್ಲಿ ಸಾಮೂಹಿಕ ಸಮಾಧಿ: ವಿಶ್ವ ಆರೋಗ್ಯ ಸಂಸ್ಥೆ

ಹಮಾಸ್ ನಿಯಂತ್ರಣದ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ನ ವೈಮಾನಿಕ ದಾಳಿಯ ಬಳಿಕ ನೆಲೆಸಿರುವ ಭೀಕರ ಪರಿಸ್ಥಿತಿಯನ್ನು ಅವಲೋಕಿಸಲು ಈ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...