ಇಸ್ಲಾಂ ಸ್ವೀಕರಿಸಿದ ಪೈಝಲ್ ತಾಯಿ ಮೀನಾಕ್ಷಿ

Source: S O News service | By Staff Correspondent | Published on 1st December 2016, 3:28 PM | National News | Don't Miss |

ಮಲಪ್ಪುರಂ,:  ಇಸ್ಲಾಂ  ಸ್ವೀಕರಿಸಿದ ಎಂಬ ಕಾರಣಕ್ಕೆ ಇತ್ತೀಚೆಗೆ ಕೊಲೆಗೀಡಾದ ಫೈಸಲ್ ನ ತಾಯಿ ಮೀನಾಕ್ಷಿ ಇಸ್ಲಾಂ ಧರ್ಮ ಸ್ವೀಕರಿಸಿದ್ದಾರೆ. ಅವರ ಹೆಸರು ಜಮೀಲ ಎಂದು ಬದಲಾಗಿದೆ ಎಂದು ಮಳಯಾಳಂನ ಹಲವು ವೆಬ್ ಸೈಟ್ ಗಳು ವರದಿ ಮಾಡಿದೆ.

ನನ್ನಲ್ಲಿ ಕೇಳಿಯೇ ಫೈಸಲ್ ಇಸ್ಲಾಂ ಧರ್ಮ ಸ್ವೀಕರಿಸಿದ್ದಾನೆ, ಅಲ್ಲದೆ ನನ್ನ ಸಹೋದರ ಒಂದು ವರ್ಷ ಹಿಂದೆಯೇ ಇಸ್ಲಾಂ ಧರ್ಮ ಸ್ವೀಕರಿಸಿದ್ದರು ಎಂದು ಅವರು ಹೇಳಿದ್ದಾರೆ.

ಪೈಸಲ್ ತನ್ನ ಕುಟುಂಬದವರನ್ನು ಇಸ್ಲಾಂ ಧರ್ಮಕ್ಕೆ ಆಹ್ವಾನಿಸುತ್ತಿದ್ದ ಎಂಬ ಕಾರಣಕ್ಕೆ ಪೈಸಲ್ ನ ಸಹೋದರಿಯ ಗಂಡ ವಿನೋದ್ ಹಾಗೂ ಇತರರು ಸೇರಿ ಆತನನ್ನು ಕೊಲೆಗೈದಿದ್ದನು ಎಂದು ಆರೋಪಿಸಲಾಗಿದೆ. ಅಲ್ಲದೆ ಪೈಸಲ್ಗೆ ವಿನೋದ್ ಪದೇ ಪದೇ ಬೆದರಿಕೆ ಒಡ್ಡುತ್ತಿದ್ದನು ಎಂದು ಮೀನಾಕ್ಷಿ ಹೇಳಿದ್ದಾರೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...