ಕಾರವಾರ:ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ 

Source: varthabhavan | By Arshad Koppa | Published on 22nd August 2017, 8:29 AM | Coastal News |

ಕಾರವಾರ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವು 2017-18ನೇ ಸಾಲಿನ ಮಹರ್ಷಿ ವಾಲ್ಮೀಕಿ ರಾಜ್ಯ ಪ್ರಶಸ್ತಿಗಾಗಿ ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಿದೆ. 
  ಅರ್ಜಿ ಸಲ್ಲಿಸಲು ಆಗಸ್ಟ 23 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರುಗಳಿಗೆ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...