ಕರ್ನಾಟಕ ವಿ.ವಿ ಅಥ್ಲೆಟಿಕ್ ಮೀಟ್; ಅಂಜುಮನ್ ಪದವಿ ಕಾಲೇಜ್ ವಿದ್ಯಾರ್ಥಿನಿಗೆ ಚಿನ್ನ

Source: sonews | By Staff Correspondent | Published on 29th October 2018, 6:35 PM | Coastal News | State News | Don't Miss |

ಭಟ್ಕಳ: ಹೊನ್ನಾವರದ ಎಸ್.ಡಿ.ಎಂ ಪದವಿ ಕಾಲೇಜಿನಲ್ಲಿ ನಡೆಯುತ್ತಿರುವ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇದರ 68ನೇ ಅಥ್ಲೆಟಿಕ್ ಮೀಟ್ ನಲ್ಲಿ ಭಟ್ಕಳದ ಅಂಜುಮನ್ ಪದವಿ ಮಹಾವಿದ್ಯಾಲಯದ  ವಿದ್ಯಾರ್ಥಿನಿ ಸ್ಯಾಂಡ್ರಾ ಟೇವಾನ್ ಪಿಂಟೊ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಚಿನ್ನದ ಪದಕವನ್ನು ಬಾಚಿಕೊಂಡಿದ್ದಾರೆ. 

ಬೀನಾ ವೈದ್ಯ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿ ಬೆನಟ್ ಡಿ’ಸೋಜಾ 200ಮೀ ಓಟದಲ್ಲಿ ಪ್ರಥಮ, ನಯನ ಮೊಗೇರ್ 110ಮೀ ಹರ್ಡಲ್ಸ್ ನಲ್ಲಿ ಪ್ರಥಮ, 800ಮೀ ಓಟದಲ್ಲಿ ಮೋಹಿನಿ ನಾಯ್ಕ ದ್ವಿತೀಯಾ, ಉದ್ದ ಜಿಗಿತದಲ್ಲಿ ಶ್ವೇತಾ ನಾಯ್ಕ ದ್ವಿತೀಯಾ ಮತ್ತು 4*100ಮೀ ರಿಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ
 
Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...