ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; ವೇತನ ಹೆಚ್ಚಳಕ್ಕೆ ಸರ್ಕಾರ ಚಿಂತನೆ

Source: S O News service | By Staff Correspondent | Published on 25th August 2016, 10:42 PM | State News | Don't Miss |

ಬೆಂಗಳೂರು:  ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ವೇತನ ಆಯೋಗ ರಚಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ನಡೆದ ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಅವರು, ಮತ್ತೊಂದು ವೇತನ ಆಯೋಗವನ್ನು ರಚಿಸುವ ಸಮಯ ಬಂದಿದೆ. ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಇದು ಬಹಳ ವರ್ಷಗಳಿಂದಲೂ ಇದೆ ಎಂದರು. ವೇತನ ಆಯೋಗ ರಚನೆ ಮಾಡವ ಬಗ್ಗೆ ಸರ್ಕಾರದ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು, ಕೇಂದ್ರ ಸರ್ಕಾರ ಈಗಾಗಲೇ 7ನೇ ವೇತನ ಆಯೋಗದ ಶಿಫಾರಸು ಒಪ್ಪಿದೆ ಎಂಬ ವಿಚಾರವನ್ನು ತಮ್ಮ ಗಮನಕ್ಕೆ ತಂದಿದ್ದಾರೆ ಎಂದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...