ಕಾರವಾರ:  ಹಿಂದುಳಿದ ವರ್ಗಗಳಿಗೆ ಸೇರಿದ ಯುವಜನರಿಗಾಗಿ ಫ್ಯಾಶನ್ ಟೆಕ್ನಾಲಜಿಯ ಕೊರ್ಸ್‍ಗಳಲ್ಲಿ ತರಬೇತಿಗಾರಿ ಅರ್ಜಿ ಆಹ್ವಾನ

Source: varthabhavan | By Arshad Koppa | Published on 5th January 2017, 8:53 AM | Coastal News |

ಕಾರವಾರ ಜನವರಿ 4 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನೋಲಜಿ ಸಹಯೋಗದಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ ಯುವಜನರಿಗಾಗಿ ಫ್ಯಾಶನ್ ಟೆಕ್ನಾಲಜಿಯ ಕೊರ್ಸ್‍ಗಳಲ್ಲಿ ತರಬೇತಿ ಸೌಲಭ್ಯ ಪಡೆಯಲು 18 ರಿಂದ 35 ವರ್ಷ ವಯೋಮಿತಿಯೊಳಗಿನ ನಿರುದ್ಯೋಗಿ ಮಹಿಳಾ/ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಲಾಗಿದೆ. 
   ಅರ್ಜಿ ಸಲ್ಲಿಸಲು ಜನವರಿ 17 ಕೊನೆಯ ದಿನವಾಗಿರುತ್ತದೆ. ಎಸ್.ಎಸ್.ಎಲ್.ಸಿ., ದ್ವೀತಿಯ ಪಿ.ಯು.ಸಿ. ಉತ್ತೀರ್ಣಗೊಂಡ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಉಚಿತ ತರಬೇತಿಯೊಂದಿಗೆ ಮಾಸಿಕ ಗೌರವ ಧನ ನೀಡಲಾಗುವದು.   ಹೆಚ್ಚಿನ ವಿವರಗಳಿಗಾಗಿ ವೆಬ್‍ಸೈಟ್ www.backwardclasses.kar.nic.in  ಅಥವಾ ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಯನ್ನು  ಸಂಪರ್ಕಿಸಬಹುದು.
 

Read These Next

ಕುಂದಾಪುರ: ಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಸಾವು

ಕುಂದಾಪುರ: ಇಲ್ಲಿಗೆ ಸಮೀಪದ ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಗೆ ಸ್ನಾನಕ್ಕೆಂದು ಇಳಿದ ಈರ್ವರು ಪದವಿ ವಿದ್ಯಾರ್ಥಿಗಳು ...