ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದ ಓಮಿನಿ ಅಪಘಾತ:ಓರ್ವ ಗಂಭೀರ

Source: so news | By MV Bhatkal | Published on 13th March 2019, 10:44 PM | Coastal News | Don't Miss |

ಕಾರವಾರ: ಚಲಿಸುತ್ತಿದ್ದ ಓಮಿನಿಗೆ ಹಿಂಬದಿಯಿಂದ ಪಿಕ್‌ಅಪ್ ಡಿಕ್ಕಿ
ಓಮಿನಿಯಲ್ಲಿದ್ದ ಓರ್ವನಿಗೆ ಗಂಭೀರ ಗಾಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಸದಾಶಿವಗಡ ಬಳಿ ಘಟನೆ ಬುದುವಾರ ನಡೆದಿದೆ.
ಕುಮಟಾದಿಂದ ಕಾಣಕೋಣಕ್ಕೆ ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದ ಓಮಿನಿ
ಓಮಿನಿಯಲ್ಲಿ‌ ಮಗು ಸೇರಿ ಆರು ಮಂದಿ ಪ್ರಯಾಣಿಸುತ್ತಿದ್ದರು
ಸ್ಟೇರಿಂಗ್ ಜಾಮ್ ಆದ ಹಿನ್ನಲೆ ನಿಯಂತ್ರಣ ತಪ್ಪಿ ಹಿಂಬದಿಯಿಂದ ಓಮಿನಿಗೆ ಗುದ್ದಿದ ಪಿಕ್‌ಅಪ್ ಓಮಿನಿಯಲ್ಲಿದ್ದ ನಾಲ್ಕು ಮಂದಿ ಗಾಯಗೊಂಡು ಗಾಯಾಳು ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲು
ಮಾಡಲಾಗಿದೆ.ಈ ಬಗ್ಗೆ ಚಿತ್ತಾಕುಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಜೆಡಿಎಸ್ ಮತ ಬುಟ್ಟಿಗೆ ’ಕೈ’ ಹಾಕಿದ ಅಂಜಲಿ ತಾಯಿ ; ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮ ಗೌಡರ ಮನೆಗೆ ಭೇಟಿ

ಅಂಕೋಲಾ: ಉ.ಕ ಲೋಕಸಭಾ ಕ್ಷೇತ್ರದ ಅಂಕೋಲಾ, ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಹಾಲಕ್ಕಿ ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಿನ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...