ಕಾರವಾರ: ಜುಲೈ 12 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯ

Source: sonews | By Staff Correspondent | Published on 11th July 2018, 6:33 PM | Coastal News |

ಕಾರವಾರ:  ಶೇಜವಾಡ ಕಾರವಾರ 110 ಕೆ.ವಿ ಉಪಕೇಂದ್ರದ ವಿದ್ಯುತ್ ಉಪಕರಣಗಳ ನಿರ್ವಹಣಾ ಕಾರ್ಯ ನಡೆಯುವುದರಿಂದ  ಜುಲೈ 12 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಕಾರವಾರ ನಗರ, ಹಣಕೊಣ, ಕದ್ರಾ ಮತ್ತು ಸಿದ್ದರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...