ಕಾರವಾರ: ಅಬಕಾರಿ ಪೊಲೀಸರಿಂದ ಅಕ್ರಮ ಗೋವಾ ಮದ್ಯ ವಶ; ಓರ್ವನ ಬಂಧನ

Source: sonews | By Staff Correspondent | Published on 7th December 2018, 12:24 AM | Coastal News | Don't Miss |

ಕಾರವಾರ: ಅಬಕಾರಿ ಪೊಲೀಸ್ ಉಪ ಆಯುಕ್ತರ ಕಚೇರಿ ಸಿಬ್ಬಂಧಿಗಳು ದಾಳಿ ನಡೆಸಿ ೧೧೨ ಲೀ. ಅಕ್ರಮ ಗೋವಾ ಲಿಕ್ಕರ್ ಹಾಗೂ ೧೨ ಲೀ.ಬೀರ ನ್ನು ವಶಪಡಿಸಿಕೊಂಡಿದ್ದು ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿತನಿಂದ ಗೋವಾ ಲಿಕ್ಕರ್ ಹಾಗೂ ಬೀಯರ್ ನ್ನು ವಶಪಡಿಸಕೊಂಡಿದ್ದು ಇದರ ಅಂದಾಜು ಮೌಲ್ಯ ೮೭೨೦೦ ಆಗಿರುತ್ತದೆ ಎಂದು ಹೇಳಲಾಗುತ್ತಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...