ಕಾರವಾರ:  ಜೂನ 25 ರಿಂದ 27 ವರೆಗೆ ರಂಝಾನ್ ಹಬ್ಬದ ಆಚರಣೆ ಪ್ರಯುಕ್ತ ಸಾರಾಯಿ ನಿಷೇಧ

Source: varthabhavan | By Arshad Koppa | Published on 24th June 2017, 8:46 AM | Coastal News | Special Report | Don't Miss |

ಕಾರವಾರ, ಜೂನ : ಮುಸ್ಲಿಂ ಭಾಂದವರು ಜೂನ 25 ರಿಂದ 27 ವರೆಗೆ ರಂಝಾನ್ ಹಬ್ಬವನ್ನು ಆಚರಿಸುವರಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವ ದೃಷ್ಟಿಯಿಂದ ಜೂನ 25 ಮತ್ತು 26 ರಂದು ಭಟ್ಕಳ ತಾಲ್ಲೂಕಿನಲ್ಲಿ ಹಾಗೂ ಜೂನ 26 ಮತ್ತು 27 ರಂದು ಹಳಿಯಾಳ,  ಯಲ್ಲಾಪುರ ತಾಲೂಕುಗಳು, ಹಾಗೂ ಶಿರಸಿ ನಗರ ಮತ್ತು ಶಿರಸಿ ಹೊಸ ಮಾರುಕಟ್ಟೆ ಠಾಣ ವ್ಯಪ್ತಿಯಲ್ಲಿ ಎಲ್ಲಾ ರೀತಿಯ ವೈನ್ ಶಾಪ್ ಮತ್ತು ಬಾರ್ ಮದ್ಯದಂಗಡಿಗಳನ್ನು ಮುಚ್ಚಲು ಪ್ರಭಾರ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಆದೇಶ ಹೊರಡಿಸಿದ್ದಾರೆ.
           ಈ ಅವಧಿಯಲ್ಲಿ ಸದರಿ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 
                   ಸಂದರ್ಶನ ಮುಂದೂಡಿಕೆ
                                                                       
ಕಾರವಾರ ಜೂನ 23 : ಶಿರಸಿ ಅರಣ್ಯ ಮಹಾವಿದ್ಯಾಲಯದಲ್ಲಿ ತಾತ್ಕಾಲಿ ಪ್ರಾಧ್ಯಾಪಕರು ಹುದ್ದೆಗಳಿಗಾಗಿ ಏರ್ಪಡಿಸಲಾಗಿದ್ದ ಸಂದರ್ಶನವನ್ನು ಜೂನ 28 ರಂದು ಮುಂದೂಡಲಾಗಿದೆ, ಹಾಗೂ ನಿಗದಿಪಡಿಸಲಾಗಿದ್ದ ವಿದ್ಯಾರ್ಹತೆಯಲ್ಲಿ ಅರಣ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿ ಎಂದು ಮಾರ್ಪಡಿಸಲಾಗಿರುವದೆಂದು ಅರಣ್ಯ ಮಹಾವಿದ್ಯಾಲಯದ ಡೀನ ತಿಳಿಸಿದ್ದಾರೆ.
 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...