ನಿಯಂತ್ರಣ ಕಳೆದುಕೊಂಡ ಸ್ವಿಫ್ಟ್ ಕಾರ್ ವಿದ್ಯುತ್ ಕಂಬಕ್ಕೆಡಿಕ್ಕಿ; ಸ್ಥಳದಲ್ಲೇ ಮೂವರ ಸಾವು

Source: sonews | By Staff Correspondent | Published on 29th June 2018, 6:47 PM | Coastal News | State News | Don't Miss |

ಕಾರವಾರ: ಗೋವಾದಿಂದ ಕಾರವಾರ ಕಡೆಗೆ ವೇಗವಾಗಿ ಬರುತ್ತಿದ್ದ ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಸ್ಥಳದಲ್ಲೇ ಮೂವರು ಸಾವನ್ನಪಿದ ಘಟನೆ ಶುಕ್ರವಾರ ಕಾರವಾರ ತಲೂಕಿನ ಮಾಜಾಳಿ ರಾಷ್ಟ್ರೀಯ ಹೆದ್ದಾರಿಯ ನಚ್ಕಿನ್ ಭಾಗದಲ್ಲಿ ನಡೆದಿದೆ.

ಅಪಘಾತದಲ್ಲಿ  ಮೃತಪಟ್ಟವರನ್ನು ಗೋವಾ ಮೂಲದ ಶಂಭು(೨೮), ನಾಗೇಂದ್ರ(೩೩) ಶ್ರೀನಿವಾಸ(೪೦)  ಎಂದು ಗುರುತಿಸಲಾಗಿದ್ದು, ಚಿತ್ತಾಕುಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...