ಕಾರವಾರ: ಆಗಸ್ಟ 21 ರಂದು ಸಂಕಲ್ಪ ಸಿದ್ದಿ ಜಾಥಾ ಕಾರ್ಯಕ್ರಮ 

Source: varthabhavan | By Arshad Koppa | Published on 21st August 2017, 8:40 AM | State News | Special Report |

ಕಾರವಾರ ಆಗಸ್ಟ ೨೦ : ಆಗಸ್ಟ 21 ರಂದು ಬೆಳಗ್ಗೆ 10 ಗಂಟೆಗೆ ಕಾರವಾರ ನಗರಸಭೆ ಆವರಣದಿಂದ ದೀನ ದಯಾಳು ಅಂತ್ಯೋದಯ ಯೋಜನೆ ನಲ್ಮ ಅಭಿಯಾನದಡಿ ಸಂಕಲ್ಪ ಸಿದ್ದಿ ಕಾರ್ಯಕ್ರಮದ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಕಾರವಾರ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ. 

           ಪ್ರಧಾನ ಮಂತ್ರಿಗಳ ಉಜ್ವಲ ಠೇವಣಿ ರಹಿತ ಎಲ್.ಪಿ.ಜಿ. ಸಂಪರ್ಕ 
ಕಾರವಾರ ಆಗಸ್ಟ 19 : ಪ್ರಧಾನ ಮಂತ್ರಿಗಳ ಉಜ್ವಲ ಯೋಜನೆ ಅಡಿಯಲ್ಲಿ ಬಿ.ಪಿ.ಎಲ್ ಕಾರ್ಡಗಳನ್ನು ಹೊಂದಿರುವ ಮನೆಗಳ ಮಹಿಳೆಯರಿಂದ ಠೇವಣಿ  ರಹಿತ ಎಲ್.ಪಿ.ಜಿ.( ಗ್ಯಾಸ್) ಸಂಪರ್ಕಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
  ಮಹಿಳಾ ಅರ್ಜಿದಾರರು ತಮ್ಮ ಕೆ.ವೈ.ಸಿ (kyc) ಯೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಹತ್ತಿರದ ಎಲ್.ಪಿ.ಜಿ ವಿತರಕರಲ್ಲಿ ಸಲ್ಲಿಸಬಹುದು. ಕೆ.ವೈ.ಸಿ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ವಿರುವದಿಲ್ಲ. ಫಲಾನುಭವಿಗಳು ಸ್ಟೌವ್ ಹಾಗೂ ಪ್ರಥಮ ರಿಫಿಲ್ ಬೆಲೆ ಪಾವತಿಸಬೇಕು. ಫಲಾನುಭವಿ ಬಯಸಿದರೆ ಈ ಮೊತ್ತವನ್ನು ಕಂತಿನಲ್ಲಿ ಪಾತಿಸಬಹುದು. ಕಂತಿನ ಸೌಲಭ್ಯವು ವಿತರಕರ ಹತ್ತಿರ ಲಭ್ಯವಿರುವ ಇಕನಾಮಿ ಬಿ.ಪಿ.ಎಲ್ ಸ್ಟೌವಿಗೆ (ಬೆಲೆ 990 ರೂ.) ಮಾತ್ರ ಅನ್ವಯಿಸುತ್ತದೆ. 
  ಅರ್ಜಿದಾರರು ತಮ್ಮ ಕೆ.ವೈ.ಸಿ.ಯೊಂದಿಗೆ ಆಧಾರ ಕಾರ್ಡ ಪ್ರತಿ ಹಾಗೂ ಬ್ಯಾಂಕ ಖಾತೆ ಪ್ರತಿ, ವಿಳಾಸ ಪ್ರಮಾಣ ಪತ್ರ, ಬಿ.ಪಿ.ಎಲ್ ರೇಶನ ಕಾರ್ಡ ಪ್ರತಿ, SECC-2011ರಲ್ಲಿ ಇದ್ದಂತೆ ಕುಟುಂಬದ ಎಲ್ಲ ಸದಸ್ಯರ ಆಧಾರ ಕಾರ್ಡ ಪ್ರತಿಗಳು, ಎರಡು ಪಾಸಪೋರ್ಟ ಅಳತೆಯ ಭಾಚಿತ್ರಗಳನ್ನು ಸಲ್ಲಿಸುವಂತೆ ಉತ್ತರ ಕನ್ನಡ ಜಿಲ್ಲೆ ಎಲ್.ಪಿ.ಜಿ ವಿತರಣಾ ಕ್ಷೇತ್ರದ ನೊಡಲ್ ಅಧಿಕಾರಿ ಅಭಿಜೀತ ರಾವತ ಕೋರಿದ್ದಾರೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...