ಕಾರವಾರ: ಸೆ.7 ರಿಂದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 

Source: varthabhavan | By Arshad Koppa | Published on 5th September 2017, 8:36 AM | Coastal News | Sports News |

ಕಾರವಾರ ಸೆಪ್ಟಂಬರ್ 4 : 2017-18ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೇಗಳನ್ನು ಸೆಪ್ಟಂಬರ 7 ರಿಂದ 9 ರವರೆಗೆ  ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಏರ್ಪಡಿಸಲಾಗಿದೆ 
ಸೆಪ್ಟಂಬರ್ 7  ರಂದು ಕಾರವಾರ ತಾಲೂಕು ಕ್ರೀಡಾಂಗಣ (ಮಾಲಾದೇವಿ ಕ್ರೀಡಾಂಗಣ)ದಲ್ಲಿ ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್, ಹ್ಯಾಂಡಬಾಲ್, ಷಟಲ್ ಬ್ಯಾಡ್ಮಿಂಟನ್, ಟೆಬಲ್ ಟೆನ್ನಿಸ್, ಥ್ರೋಬಾಲ್ ಮತ್ತು 8 ರಂದು ಅಥ್ಲೆಟಿಕ್ಸ, ಖೋ.ಖೋ ಭಾಸ್ಕೆಟ್ಬಾಲ್ ಸ್ಪರ್ಧೇಗಳು ನಡೆಯಲಿವೆ. ಹಾಗೂ ಸೆ.9 ರಂದು ಮುಂಡಗೋಡ ತಾಲೂಕು ಕ್ರೀಡಾಂಗಣದಲ್ಲಿ ಫುಟ್ಬಾಲ್, ವಾಲಿಬಾಲ್ ಸ್ಪರ್ದೆಗಳು ನಡೆಯಲಿದ್ದು ತಾಲೂಕು ಮಟ್ಟದಲ್ಲಿ ವಿಜೆತರಾದ ಸ್ಪರ್ಧಾಳುಗಳು ಬೆಳಗ್ಗೆ 9.30ರೊಳಗಾಗಿ ಸಂಘಟಕರಲ್ಲಿ ವರದಿ ಮಾಡಕೊಳ್ಳತಕ್ಕದ್ದು ಎಂದು ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   

Read These Next

ಬಿಜೆಪಿ ಹಿಂದುಳಿದವರನ್ನು ತುಳಿಯುವ ಸಂಚು ರೂಪಿಸಿದೆ, ಭಟ್ಕಳದಲ್ಲಿ ಬಿಜೆಪಿ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ಬಿಜೆಪಿ ಮೇಲ್ನೋಟಕ್ಕೆ ಅಲ್ಪಸಂಖ್ಯಾತರನ್ನು ವಿರೋಧಿಸುವ ಪಕ್ಷವಾಗಿ ಮೇಲ್ನೋಟಕ್ಕೆ ಕರೆಯಿಸಿಕೊಳ್ಳುತ್ತಿದೆಯಾದರೂ, ವಾಸ್ತವಾಗಿ ...

ಹ್ಯಾಮರ್ ಥ್ರೋ; ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಭಟ್ಕಳ: ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ಬುಧವಾರ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ಅಥ್ಲೆಟಿಕ್ಸ್ ನಲ್ಲಿ ...

ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಆಸಕ್ತಿ ವಹಿಸುವಂತೆ ಕ್ಷೇತ್ರಶಿಕ್ಷಣಾಧಿಕಾರಿ ಕರೆ

ಭಟ್ಕಳ:  ವಿದ್ಯಾರ್ಥಿಗಳು  ಪಟ್ಯಪುಸ್ತಕದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ವಹಿಸಿದ್ದಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ...