ಸೆ.11 ರಂದು ಕಾರವಾರ ತಾಲೂಕು ಮಟ್ಟದ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟ

Source: sonews | By sub editor | Published on 10th September 2018, 6:13 PM | Coastal News |

ಕಾರವಾರ  : ಜಿಲ್ಲಾಡಳಿತ,ಜಿಲ್ಲಾ ಪಂಚಾಯತ , ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕಾರವಾರ  ಇವರ ಸಂಯುಕ್ತ ಆಶ್ರಯದಲ್ಲಿ ಸಪ್ಟೆಂಬರ್ 11 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಮಾಲಾದೇವಿ ಕ್ರೀಡಾಂಗಣದಲ್ಲಿ ಕಾರವಾರ ತಾಲೂಕು ಮಟ್ಟದ 17 ವರ್ಷ ವಯೋಮಿತಿಯೊಳಗಿನ ಪ್ರೌಢ ಶಾಲೆಗಳ ಇಲಾಖಾ ಕ್ರೀಡಾಕೂಟ ನಡೆಯಲಿದೆ.
ಶಾಸಕಿ ರೂಪಾಲಿ ನಾಯ್ಕ  ಕ್ರೀಡಾಕೂಟಕ್ಕೆ ಚಾಲನೆ ನೀಡುವರು.  ಕಾರವಾರ ತಾಲೂಕು ಪಂಚಾಯತ್ ಅಧ್ಯಕ್ಷೆ ಅದ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಸದಸ್ಯರಾದ ಶಾಂತಾ ಬಾಂದೇಕರ, ಚೈತ್ರಾ ಕೋಠಾರಕರ ಹಾಗೂ ಇನ್ನಿತರ ಗಣ್ಯ ವ್ಕ್ಯಕ್ತಿಗಳು ಉಪಸ್ಥಿತರಿರುವರು
 

Read These Next

ಸುಸೂತ್ರವಾಗಿ ಆರಂಭಗೊಂಡ ಐಸಿಎಸ್‍ಇ ಪರೀಕ್ಷೆ; ಮೊದಲ ದಿನ ಎಲ್ಲ ವಿದ್ಯಾರ್ಥಿಗಳು ಹಾಜರು

ಭಟ್ಕಳ: ಇದೇ ಪ್ರಥಮ ಬಾರಿಗೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹೆಬಳೆ ಪಂಚಾಯತ್ ವ್ಯಾಪ್ತಿಯಲ್ಲಿರುವ ನ್ಯೂ ಶಮ್ಸ್ ಸ್ಕೂಲ್ ...