ಕಾರವಾರ: ಅಲ್ಪಸಂಖ್ಯಾತರ ಕಾನೂನು ಪದವೀಧರರಿಗೆ ವಕೀಲ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

Source: varthabhavan | By Arshad Koppa | Published on 29th June 2017, 7:57 AM | Coastal News |

ಕಾರವಾರ, ಜೂ.28 : ಪ್ರಸ್ತಕ ಸಾಲಿಗೆ ಜಿಲ್ಲೆಯ ಮತೀಯ ಅಲ್ಪಸಂಖ್ಯಾತರ ಕಾನೂನು ಪದವೀಧರರಿಗೆ ವಕೀಲ ವೃತ್ತಿಗೆ ಸಂಬಂಧಿಸಿದಂತೆ ನ್ಯಾಯಾಡಳಿತದಲ್ಲಿ 4ವರ್ಷಗಳ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರವಾರ ಇಲ್ಲಿಂದ ಪಡೆದು ಜುಲೈ 30 ರ ಒಳಗಾಗಿ ಎಲ್ಲಾ ದಾಖಲೆಗಳ ಸಮೇತ ಸಲ್ಲಿಸಬೇಕು.  ನಿಬಂಧನೆಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ದೂರವಾಣ  ಸಂಖ್ಯೆ 08382-220336 ಸಂಪರ್ಕಿಸಬಹುದು.

ಕಾರವಾರ : ಬಾಲಕಿಯರ ವಸತಿ ನಿಲಯ ಪ್ರವೇಶ; ಅರ್ಜಿ ಆಹ್ವಾನ
ಕಾರವಾರ ಜೂನ 28 ; ಉತ್ತರ ಕನ್ನಡ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮೆಟ್ರಿಕ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಪ್ರವೇಶ ಬಯಸುವ ಮೆಟ್ರಿಕ ನಂತಹರದ ಕೊರ್ಸುಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹವಾನಿಸಲಾಗಿದೆ.
       ನಿಗದಿತ ಅರ್ಜಿ ನಮೂನೆಯನ್ನು ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 20 ರೋಳಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಸಮುದಾಯ ಕಲ್ಯಾಣ ಇಲಾಖೆ, ಕಾರವಾರ ಇಲ್ಲಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣ  ಸಂಖೈ 08382-22336 ಸಂಪರ್ಕಿಸಿ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...