ಕಾರವಾರ: ಜೂನ್ 21 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ವ್ಯತ್ಯಯ 

Source: varthabhavan | By Arshad Koppa | Published on 21st June 2017, 7:01 AM | Coastal News | Special Report | Don't Miss |

ಕಾರವಾರ ಜೂನ 20 : ಜೂನ 21 ರಂದು ಬೆಳಗ್ಗೆ 9 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ 33ಕೆವಿ ಗೋಕರ್ಣ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ಯ ಪೂರೈಸಲ್ಪಡುವ ಗೋಕರ್ಣ, ತದಡಿ, ಮಾದನಗೇರಿ, ಬಂಕಿಕೊಡ್ಲ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ಅಡಚಣೆ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಹೆಸ್ಕಾಂ ಅಧಿಕಾರಿ ತಿಳಿಸಿದ್ದಾರೆ.


ಕಾರವಾರ: ಜೂನ್ ೨೦ ರಂದು ಜಿಲ್ಲೆಯ ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ
ಕಾರವಾರ ಜೂನ್ 20 : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 60.7 ಮಿಮಿ ಮಳೆಯಾಗಿದ್ದು ಸರಾಸರಿ 5.5 ಮಿಮಿ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 698.2 ಮಿಮಿ ಇದ್ದು, ಇದುವರೆಗೆ ಸರಾಸರಿ 492.8 ಮಿ.ಮಿ ಮಳೆ ದಾಖಲಾಗಿದೆ.
               ಅಂಕೋಲಾ 4.2 ಮಿ.ಮೀ,  ಭಟ್ಕಳ 1.8 ಮಿ.ಮೀ, ಹಳಿಯಾಳ 0 ಮಿ.ಮೀ. , ಹೊನ್ನಾವರ 16 ಮಿ.ಮೀ, ಕಾರವಾರ 11.4 ಮಿ.ಮೀ, ಕುಮಟಾ 1.6 ಮಿ.ಮೀ, ಮುಂಡಗೋಡ 0 ಮಿ.ಮೀ, ಸಿದ್ದಾಪುರ 18.2 ಮಿ.ಮೀ, ಶಿರಸಿ 4.5 ಮಿ.ಮೀ., ಜೋಯಡಾ    2.6 ಮಿ.ಮೀ, ಯಲ್ಲಾಪುರ 0.4 ಮಿ.ಮೀ, ಮಳೆಯಾಗಿದೆ.
ಜಲಾಶಯ ನೀರಿನ ಮಟ್ಟ: ಜಿಲ್ಲೆಯ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿವೆ. 
ಕದ್ರಾ: 34.50 ಮೀ (ಗರಿಷ್ಟ), 31.20ಮೀ (ಇಂದಿನ ಮಟ್ಟ), ಕೊಡಸಳ್ಳಿ: 75.50ಮೀ (ಗರಿಷ್ಟ), 68.20 (ಇಂದಿನ ಮಟ್ಟ), ಸೂಪಾ: 564ಮೀ (ಗ), 530.08 ಮೀ (ಇ.ಮಟ್ಟ), ತಟ್ಟಿಹಳ್ಳ: 468.38ಮೀ (ಗ), 455.05ಮೀ (ಇ.ಮಟ್ಟ), ಬೊಮ್ಮನಹಳ್ಳಿ: 438.38ಮೀ (ಗ), 435.32ಮೀ (ಇ.ಮಟ್ಟ), ಗೇರುಸೊಪ್ಪ: 55ಮೀ (ಗ), 49.31ಮೀ (ಇ.ಮಟ್ಟ), ಲಿಂಗನಮಕ್ಕಿ 1819 ಅಡಿ (ಗ), 1747.40 ಅ (ಇಂದಿನ ಮಟ್ಟ).      

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...