ಕಾರವಾರ:ವಿಕಲಚೇತನರ ಸಬಲಿಕರಣಕ್ಕಾಗಿ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗಾಗಿ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ 

Source: varthabhavan | By Arshad Koppa | Published on 18th July 2017, 8:30 AM | National News | Guest Editorial |

ಕಾರವಾರ ಜುಲೈ 17 : ವಿಕಲಚೇತನರ ಸಬಲಿಕರಣಕ್ಕಾಗಿ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾದನೆ ಮಾಡಿದ ವ್ಯಕ್ತಿ ಮತ್ತು ಸಂಘ ಸಂಸ್ಥೆಗಳಿಂದ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 


ಅರ್ಜಿ ಸಲ್ಲಿಸಲು ಜುಲೈ 18 ಕೊನೆಯ ದಿನವಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು, ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ ಅಥವಾ ಇಲಾಖೆ ವೆಬ್ ಸೈಟ್ http://www.disabilityaffairs.gov.in ರಲ್ಲಿ ಅರ್ಜಿ ಸಲ್ಲಿಸಬಹುದು. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಮಾನ್ಯ ಮಾಡಲಾಗುವದಿಲ್ಲ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...