ಗಮನ ಸೆಳೆದ ಸಂಗೀತ ಕಾರ್ಯಕ್ರಮ

Source: sonews | By Staff Correspondent | Published on 6th July 2018, 6:02 PM | Coastal News | Don't Miss |

ಕಾರವಾರ: ದಿವೇಕರ ಕಲಾ ನಿಕೇತನದ ಸಂಗೀತ ವಿದ್ಯಾಲಯದಲ್ಲಿ ನಡೆದ ಸಂಗೀತ ಕಾರ್ಯಕ್ರಮ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗಾಯನ ಹಾಗೂ ವಾದನ ಪ್ರಸ್ತುತ ಪಡಿಸಿದರು.

ಶಾಲಾ ಶಿಕ್ಷಕ ಗಣಪತಿ ಹೆಗಡೆ, ವಿದ್ಯಾರ್ಥಿಗಳಾದ ಗುರುರಾಜ ಹಾಗೂ ವಿಕ್ರಮ ಶಾನಭಾಗ ತಬಲವಾದಕರಾಗಿದ್ದರು. ಸಂವಾಧಿನಿಯಲ್ಲಿ ಶಿಕ್ಷಕ ಮಾರುತಿ ನಾಯ್ಕ, ಹಾಗೂ ವಿದ್ಯಾರ್ಥಿನಿಯರಾದ ಅದಿತಿ ಭಟ್ಟ, ಚೇತನಾ ದಿಶಾ ಶಾನಭಾಗ ಸಾಥ್ ನೀಡಿದರು. ಮೇಘಾ ಕೇಣಿಕರ್ ಪ್ರಸ್ತಾಪಿಸಿ ಸ್ವಾಗತಿಸಿದರು. ಜಯಶೀಲಾ ಬೀಷ್ಠಣ್ಣನವರ್ ನಿರ್ವಹಿಸಿದರು. ಲತಾ ಭಟ್ಟ ವಂದಿಸಿದರು. ದಿವೇಕರ್ ವಾಣಿಜ್ಯ ಕಾಲೇಜು ಪ್ರಾಚಾರ್ಯ ಬಿ.ಎಚ್ ನಾಯಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...