ಬೈಕ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ನೌಕಾಪಡೆ ಉದ್ಯೋಗಿ ಸಾವು

Source: sonews | By Staff Correspondent | Published on 25th May 2017, 3:22 PM | Coastal News | Incidents | Don't Miss |

ಕಾರವಾರ : ಬೈಕ್ ಮತ್ತು ಸೀಬರ್ಡ್ ಬಸ್ಸ್  ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್  ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಕಾರವಾರದ ಅರ್ಗಾ ಬಳಿ  ಗುರುವಾರ ಜರಗಿದೆ. 
ಕಾರವಾರ ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಈ ಅಪಘಾತ ನಡೆದಿದ್ದು ನೌಕಾಪಡೆಯ ಉದ್ಯೋಗಿ ನರೇಶ್ ಕುಮಾರ್ (೩೨) ಮೃತ ದುರ್ದೈವಿಯಾಗಿದ್ದಾರೆ.  ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...