ರಾಷ್ಟ್ರಿಯ ಐಕ್ಯತಾ ಸಪ್ತಾಹಕ್ಕೆ ಚಾಲನೆ

Source: sonews | By Staff Correspondent | Published on 19th November 2017, 7:17 PM | Coastal News | Don't Miss |

ಕಾರವಾರ: ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಬಲಪಡಿಸುವ, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವ ಸಲುವಾಗಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮಕ್ಕೆ  ಚಾಲನೆ ನೀಡಲಾಯಿತು.
ಜಿಲ್ಲಾಡಳಿತದ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸುವ ಮೂಲಕ ಕಾಂiÀರ್iಕ್ರಮ ಪ್ರಾರಂಭಿಸಲಾಯಿತು . ಅಪರ ಜಿಲ್ಲಾಧಿಕಾರಿ ಹೆಚ್,ಪ್ರಸನ್ನ ನೇತೃತ್ವತಲ್ಲಿ ನೆಡೆದ ಕಾರ್ಯಕ್ರಮದಲ್ಲಿ  ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. 
ಇದೆ 19 ರಿಂದ 25 ರವರೆಗೆ ಒಂದು ವಾರವಿಡಿ ವಿವಿಧ ಕಾರ್ಯಕ್ರಗಳನ್ನು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...