ಕಾರವಾರ: ವಿಚಾರಣಾಧೀನ ಕೈದಿ ಆತ್ಮಹತ್ಯೆ

Source: sonews | By Staff Correspondent | Published on 21st June 2018, 7:07 PM | Coastal News | State News | Don't Miss |

ಕಾರವಾರ: ವಿಚಾರಣಾಧೀನ ಕೈದಿಯೊಬ್ಬ ಕಾರವಾರದ ಕಾರಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಕೊಲೆ ಆರೋಪದಲ್ಲಿ ಜೈಲು ಸೇರಿದ ಉಮೇಶ(೩೦) ಎಂಬ ವಿಚಾಣಧೀನ ಕೈದಿಯೇ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾನೆ. ಈತ ಮಾನಸಿಕವಾಗಿ ಬಳಲುತ್ತಿದ್ದ ಎಂದು ಹೇಳಲಾಗುತ್ತಿದ್ದರೂ ತನಿಖೆಯಿಂದಲೆ ಸಂಪೂರ್ಣ ಮಾಹಿತಿ ಹೊರಬರಬೇಕಾಗಿದೆ.

ಈ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...