ಆರ್.ಟಿ.ಇ ಅಡಿ ಶಾಲೆಗಳ ಪ್ರವೇಶಕ್ಕೆ  ಅರ್ಜಿ ಆಹ್ವಾನ

Source: sonews | By sub editor | Published on 19th February 2018, 11:34 PM | Coastal News | Don't Miss |

ಕಾರವಾರ ಫೆ. 19: 2018-19ನೇ ಸಾಲಿಗೆ ಆರ್.ಟಿ.ಇ  ಕಾಯ್ದೆಯಡಿಯಲ್ಲಿ ಅನುದಾನಿತ ಶಾಲೆಗಳು ಸೇರಿದಂತೆ ಶಿಕ್ಷಣ ಹಕ್ಕು ಕಾಯಿದೆಯಡಿ  ಖಾಸಗಿ ಶಾಲೆಗಳಲ್ಲಿ ಆರ್.ಟಿ.ಇ ಅಡಿ ಖಾಸಗಿ ಶಾಲೆಗಳ ಪ್ರವೇಶಕ್ಕೆ ಆನ್ ಲೈನ ಮೂಲಕ ಅರ್ಜಿಸಲ್ಲಿಸಲು  ಆಹ್ವಾನಿಸಲಾಗಿದೆ.

ಆಸಕ್ತ ಪೋಷಕರು ಖಾಸಗಿ ಶಾಲೆಗಳಲ್ಲಿ ಆರ್.ಟಿ.ಇ ಅಡಿ ಅರ್ಜಿ ಸಲ್ಲಿಸಲು ಫೆ.20 ರಿಂದ ಮಾರ್ಚ್ 31 ರಂದು ಕೊನೆಯ ದಿನಾಂಕವಾಗಿದ್ದು, ಪೋಷಕರು ಮಕ್ಕಳ ಅಗತ್ಯ ದಾಖಲಾತಿಗಳೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗಳಲ್ಲಿ ಮತ್ತು ಇಂಟರ್‍ನೆಟ್‍ಗಳಲ್ಲಿ ಸಲ್ಲಿಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
 

Read These Next

ಭಟ್ಕಳದಲ್ಲಿ ಹೆದ್ದಾರಿಗೆ ಮತ್ತೆ ಹೊಸ ರೂಪ ನೀಡಿದ ಪ್ರಾಧಿಕಾರ, ಫ್ಲೈ ಓವರ್ರೂ ಇಲ್ಲ, ಅಂಡರ್ ಪಾಸೂ ಇಲ್ಲ; 30ಮೀ.ಗೆ ಸೀಮಿತ

ರಾಷ್ಟ್ರೀಯ ಹೆದ್ದಾರಿ 66ರ ಅಗಲೀಕರಣ ಕಾಮಗಾರಿಗೆ ವೇಗ ದೊರಕಿರುವಂತೆಯೇ, ಭಟ್ಕಳ ಶಹರ ವ್ಯಾಪ್ತಿಯಲ್ಲಿ ನೂತನ ಹೆದ್ದಾರಿ ನಿರ್ಮಾಣಕ್ಕೆ ...