ಅಂಚೆ ಚೀಟಿ ಸಂಗ್ರಹಣೆಗೆ ಶಿಷ್ಯವೇತನ

Source: sonews | By Staff Correspondent | Published on 5th July 2018, 7:27 PM | Coastal News | Don't Miss |

ಕಾರವಾರ: ಅಂಚೆ ಇಲಾಖೆಯು ದೀನ ದಯಾಳ ಸ್ಪರ್ಶ ಯೋಜನೆಯಡಿ ಶಾಲಾ ಮಕ್ಕಳ ಅಂಚೆ ಚೀಟಿ ಸಂಗ್ರಹಣೆಯ ಹವ್ಯಾಸವನ್ನು ಹುರಿದುಂಬಿಸಲು ವಾರ್ಷಿಕ 6 ಸಾವಿರ ಶಿಷ್ಯವೇತನ ನೀಡುತ್ತಿದೆ. 

ವಿದ್ಯಾರ್ಥಿಗಳನ್ನು ಅಂಚೆ ಚೀಟಿ ಪ್ರಶ್ನಾವಳಿ ಮೂಲಕ ಆಯ್ಕೆ ಮಾಡಲಾಗುವುದು. ಅಂಚೆ ಚೀಟಿ ಪ್ರಶ್ನಾವಳಿಯಲ್ಲಿ ಭಾಗವಹಿಸಲು ಜುಲೈ 20 ಕೊನೆಯ ದಿನವಾಗಿರುತ್ತದೆ.

ಪ್ರಶ್ನಾವಳಿಯಲ್ಲಿ ಭಗವಹಿಸಲು, 6 ರಿಂದ 9ನೇ ತರಗತಿಯ 2017-18ನೇ ಶೈಕ್ಷಣಿಕ ವರ್ಷದಲ್ಲಿ ಶೇ.60 ಅಂಕ ಪಡೆದಂತಹ ವಿದ್ಯಾರ್ಥಿಗಳು ಅರ್ಹರಿದ್ದು, ವಿದ್ಯಾರ್ಥಿಗಳು ಅಂಚೆ ಚೀಟಿ ಖಾತೆ ಹೊಂದಿರಬೇಕು ಅಥವಾ ಅಂಚೆ ಚೀಟಿ ಕ್ಲಭ್ ಸದಸ್ಯರಾಗಿರಬೇಕು. 

ಹೆಚ್ಚಿನ ಮಾಹಿತಿಗಾಗಿ  www.indiapost.gov.in ಹಾಗೂ www.karnatakapost.gov.in ನೋಡಬಹುದಾಗಿದೆ ಎಂದು ಕಾರವಾರ ವಿಭಾಗದ ಅಂಚೆ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...