ಜೂನ್ 29 ರಿಂದ ಜುಲೈ 1 ರವರೆಗೆ ಅಖಿಲ ಕರ್ನಾಟಕ 11ನೇ ಕನ್ನಡ ವಿಜ್ಞಾನ ಸಮ್ಮೇಳನ

Source: sonews | By Staff Correspondent | Published on 26th June 2018, 8:12 PM | Coastal News |

ಕಾರವಾರ: ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಯೋಗದಲ್ಲಿ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಜೂನ್ 29 ರಿಂದ ಜುಲೈ 1 ರವರೆಗೆ ಅಖಿಲ ಕರ್ನಾಟಕ 11ನೇ ಕನ್ನಡ ವಿಜ್ಞಾನ ಸಮ್ಮೇಳನ ಆಯೋಜಿಸಲಾಗಿದೆ. 

ಸಮ್ಮೇಳನದಲ್ಲಿ ಕೃಷಿ, ಆರೋಗ್ಯ, ವಿಜ್ಞಾನ ಸಾಹಿತ್ಯ ಸೇರಿದಂತೆ ಹಲವು ವಿಷಯಗಳ ಮೇಲೆ ಗೋಷ್ಠಿಗಳು ನಡೆಯಲಿವೆ. ಮೂರು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಪ್ರತಿನಿದಿಗಳು ಭಾಗವಹಿಸಲು ಅವಕಾಶವಿರುತ್ತದೆ.

ಭಾಗವಹಿಸಲು ಇಚ್ಚಿಸುವರು ನೋಂದಣಿ ಫಾರಂ ಗಳಿಗಾಗಿ ವಿಜ್ಞಾನ ಪರಿಷತ್ತಿನ ಸ್ಥಳಿಯ ಕಾರ್ಯಕಾರಿ ಸಮಿತಿ ಸದಸ್ಯರು, ಆಯಾ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಅಥವಾ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೇಂದ್ರ ಕಚೇರಿ ಹಾಗೂ ದೂರವಾಣಿ ಸಂಖ್ಯೆ 080-26718939, ಮೊ, ಸಂಖ್ಯೆ 9008442557 ಸಂಪರ್ಕಿಸಬಹುದಾಗಿರುತ್ತದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...