ಉ.ಕ.ಜಿಲ್ಲೆ ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡರಿಗೆ ಪದ್ಮಶ್ರೀ ಪ್ರಶಸ್ತಿ

Source: S O News service | By Staff Correspondent | Published on 25th January 2017, 11:45 PM | Coastal News | State News | National News | Don't Miss |

ಕಾರವಾರ: ಪ್ರತಿಷ್ಟಿತ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಸುಕ್ರಿಬೊಮ್ಮ ಗೌಡ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ನಮ್ಮ ಉತ್ತರ ಕನ್ನಡ ಜಿಲ್ಲೆಯ ಜಾನಪದ ಕೋಗಿಲೆಯೆಂದೇ ಖ್ಯಾತರಾಗಿರುವ ಅತ್ಯಂತಮುಗ್ಧ ಹಾಲಕ್ಕಿ ಕುಟುಂಬದಿಂದ ಬಂದು ಪ್ರಸ್ತುತ ರಾಷ್ಟ್ರದ ಉತ್ಕೃಷ್ಟ ಪ್ರಶಸ್ತಿಯಾದ ಪದ್ಮಶ್ರೀಗೆ ಬಾಜನರಾದ ಶ್ರೀಮತಿ ಸುಕ್ರಿ ಬೊಮ್ಮ ಗೌಡ ಅವರಿಗೆ ನನ್ನ ಹಾರ್ದಿಕ ಅಭಿನಂದನೆಗಳು.

ಸುಕ್ರಿ ಬೊಮ್ಮ ಗೌಡ ಅವರು ಕಡು ಬಡುತನವನ್ನು ಲೆಕ್ಕಿಸದೆ ಅತ್ಯಂತ ಕಾಳಜಿಯಿಂದ ಕಲಾ ಸರಸ್ವತಿಯನ್ನು ಒಲಿಸಿಕೊಂಡು ಸಾಮಾನ್ಯ ಬದುಕನ್ನು ಸವೆಸುತ್ತಲೇ, ರಾಷ್ಟ್ರ ಮಟ್ಟದ ಗಮನ ಸೆಳೆಯುವಂತಹ ಈ ಸಾಧನೆಯನ್ನು ಮಾಡಿರುವುದು ನಮಗೆಲ್ಲರಿಗೂ ಅಭಿಮಾನದ ಸಂತಸದ ಸಂಗತಿಯಾಗಿದೆ. ದೇವರು ಅವರಿಗೆ ಇನ್ನೂ ಹೆಚ್ಚಿನ ಕಲಾ ಸೇವೆಯನ್ನು ಮಾಡಲು ಅನುವಾಗುವಂತೆ ಆಯುರಾರೋಗ್ಯವನ್ನು ಕರುಣಿಸಲಿ ಎಂದು  ಸಚಿವರು ತಮ್ಮ ಶುಭ ಸಂದೇಶದಲ್ಲಿ ಹಾರೈಸಿದ್ದಾರೆ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...