ಮಾರ್ಚ 24 ಮತ್ತು 25 ರಂದು ಭಟ್ಕಳ ತಾಲ್ಲೂಕ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇದ

Source: sonews | By Staff Correspondent | Published on 22nd March 2018, 11:19 PM | Coastal News | Don't Miss |

ಕಾರವಾರ: ಭಟ್ಕಳ ತಾಲ್ಲೂಕಿನ ಚನ್ನಪಟ್ಟಣ ಶ್ರೀ ಮಾರುತಿ ದೇವರ ಜಾತ್ರೆ ನಿಮಿತ್ತ ಭಟ್ಕಳ ತಾಲ್ಲೂಕ ವ್ಯಾಪ್ತಿಯಲ್ಲಿ ಇರುವ ಎಲ್ಲಾ ರೀತಿಯ ವೈನ್ ಶಾಪ್ ಮತ್ತು ಬಾರ್ ಮದ್ಯದಂಗಡಿಗಳನ್ನು ಮಾರ್ಚ 24 ಮತ್ತು 25 ರಂದು ಮುಚ್ಚಲು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಆದೇಶ ಹೊರಡಿಸಿದ್ದಾರೆ.
           
ಈ ಅವಧಿಯಲ್ಲಿ ಸದರಿ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ತಡೆಯಲು  ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...