ಮತದಾರರ ಪಟ್ಟಿ ಪರಿಷ್ಕರಣೆ: ನ.15  ರಿಂದ 30 ರ ವರೆಗೆ ಮತಗಟ್ಟೆ ಅಧಿಕಾರಿಗಳ ಮನೆ-ಮನೆ ಭೇಟಿ

Source: sonews | By Staff Correspondent | Published on 14th November 2017, 12:01 AM | Coastal News | Don't Miss |

ಕಾರವಾರ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲೆಯ 77-ಕಾರವಾರ, ವಿಧಾನ ಸಭಾ ಕ್ಷೇತ್ರದ ಕಾರವಾರ ತಾಲ್ಲೂಕಿನಲ್ಲಿ  ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮತ್ತು ಹಕ್ಕು ಆಕ್ಷೇಪಣೆಗಳಿಗೆ ಅರ್ಜಿ ನಮೂನಾ ನಂ.6, 6ಎ, 7, 8, 8ಎ ಸಲ್ಲಿಸಲು ನವ್ಹಂಬರ 15  ರಿಂದ 30 ರ ವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ-ಮನೆ ಭೇಟಿ ನೀಡಲಿದ್ದಾರೆ.
ಇಲ್ಲಿಯವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸದೇ ಇರುವವರು ತಮ್ಮ ಹೆಸರನ್ನು ಪಟ್ಟಿಯಲ್ಲಿ ದಾಖಲಿಸಲು ಮರಣ ಪಟ್ಟಿಲ್ಲಿ/ವರ್ಗಾವಣೆಗೊಂಡಲ್ಲಿ/ ಹೆಸರು ಕಡಿಮೆ ಮಾಡಲು ಹಾಗು ತಿದ್ದುಪಡಿ ಮಾಡುವ ಅವಕಾಶವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಕಾರವಾರ ತಾಲೂಕು ತಹಶೀಲ್ದಾರ ಜಿ.ಎನ್.ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...