ಕಾಸರಗೋಡು: ಮದ್ರಸಾ ಮೌಲವಿ ರಿಯಾಜ್ ಹತ್ಯೆ-ಮೂವರ ಬಂಧನ

Source: so english | By Arshad Koppa | Published on 27th March 2017, 8:11 AM | Coastal News | Special Report | Don't Miss |

ಕಾಸರಗೋಡು, ಮಾ ೨೫: ಕಾಸರಗೋಡಿನ ಸಮೀಪದ ಚೂರಿ ಎಂಬಲ್ಲಿ ಮೂರು ದಿನಗಳ ಹಿಂದ್ ಭೀಕರವಾಗಿ ಕೊಲೆಯಾಗಿದ್ದ ಮೌಲವಿ ಹಾಫಿಜ್ ಪ್ರಕರಣವನ್ನು ಮೂರೇ ದಿನದಲ್ಲಿ ಪೋಲೀಸರು ಭೇದಿಸಿದ್ದು ಮೂವರನ್ನು ಬಂಧಿಸಿದ್ದಾರೆ.

ಈ ಮೂವರೂ ಆರ್.ಎಸ್.ಎಸ್. ಕಾರ್ಯಕರ್ತರಾಗಿದ್ದು ಕೆಳುಗುಡ್ಡೆಯ ಅಜೇಶ್(20), ಅಖಿಲೇಶ್(25) ಹಾಗೂ ನಿತಿನ್ ಎಂಬ ಮೂವರನ್ನು ಗುರುತಿಸಿದ್ದಾರೆ. ಮೊದಲ ಇಬ್ಬರು ಆರೆಸ್ಸೆಸ್ಸೆಸ್ ನಲ್ಲಿ ಮುಖ್ಯ ಶಿಕ್ಷಕರಾಗಿ ಗುರುತಿಸಲ್ಪಟ್ಟಿದ್ದಾರೆ.

ತನಿಖೆಗೂ ಮುನ್ನ ಆರೆಸ್ಸೆಸ್ಸ್ ಗೂ ತಮಗೂ ಸಂಬಂಧವಿಲ್ಲ ಎಂದರೂ ಅಜೇಶ್ ನ ಫೋನ್ ಕರೆಗಳ ವಿವರದಿಂದ ಇದು ಗೊತ್ತಾಗಿದೆ.  ಅಜೇಶ್ ಮತ್ತು ಅಖಿಲೇಶ್ ನ ಫೋನ್ ವಿವರಗಳನ್ನು ತನಿಖೆ ನಡೆಸಲಾಗುತ್ತಿದೆ.

ಆದರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ. ಶ್ರೀಕಾಂತ್ ರವರು ಈ ಪ್ರಕರಣಕ್ಕೂ ಬಿಜೆಪಿ ಮತ್ತು ಸಂಘಪರಿವಾರಕ್ಕೂ ಏನೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...