ಕೋಲಾರ: ತಾಪಂನಿಂದ ಮಹಿಳಾ ದಿನಾಚರಣೆ

Source: shabbir | By Arshad Koppa | Published on 18th March 2017, 11:20 AM | State News |

ಕೋಲಾರ, ಮಾರ್ಚ್ 17 (ಕರ್ನಾಟಕ ವಾರ್ತೆ) : ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ತಾಲ್ಲೂಕು ಪಂಚಾಯಿತಿಯಿಂದ ಸದಸ್ಯರಿಗೆ ಓಟದ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸೂಲೂರು ಎಂ. ಆಂಜಿನಪ್ಪ ಓಟದ ಸ್ಫರ್ಧೆಯನ್ನು ಉದ್ಘಾಟಿಸಿದರು. 
ಮಹಿಳೆಯರ  ಓಟದ ವಿಭಾಗದಲ್ಲಿ ಪ್ರಥಮ ಬಹುಮಾನವನ್ನು ಸವಿತಾ, ದ್ವೀತಿಯ ಬಹುಮಾನವನ್ನು ಮುದ್ದುಮಣ , ತೃತೀಯ ಬಹುಮಾನ ಭಾಗ್ಯಮ್ಮ ಪಡೆದರು. 
ಪುರುಷರ ಒಟದ ಸ್ಪರ್ದೆಯಲ್ಲಿ ಪ್ರಥಮ ಬಹುಮಾನ ಮುದುವಾಡಿ ಮಂಜುನಾಥ್, ದ್ವೀತಿಯ ಬಹುಮಾನ ಅರುಣ್ ತೃತೀಯ ಬಹುಮಾನ ವೆಂಕಟೇಶ್ ಪಡೆದರು. 
ಕಾರ್ಯಕ್ರಮದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ಚಂದ್ರಪ್ಪ, ಉಪಾದ್ಯಕ್ಷೆ ಲಕ್ಷ್ಮೀ ಅನಂದ್ ಮುಂತಾದವರು ಭಾಗವಹಿಸಿದ್ದರು. 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...