ಕೋಲಾರ:ನಗರದ ಪತ್ರಕರ್ತರ ಭವನದ ಕಚೇರಿಯಲ್ಲಿ 71ನೇ ಸ್ವಾತಂತ್ರ್ಯ ದಿನಾಚರಣೆ

Source: shabbir | By Arshad Koppa | Published on 16th August 2017, 7:56 AM | State News | Guest Editorial |

ಕೋಲಾರ,ಆ.15: ನಗರದ ಪತ್ರಕರ್ತರ ಭವನದ ಕಚೇರಿಯಲ್ಲಿ ನಡೆದ 71ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ಎಸ್.ಗಣೇಶ್ ನರೆವೇರಿಸಿದರು. 
    ಈ ಸಂದರ್ಭದಲ್ಲಿ ಖಜಾಂಚಿ ಅಬ್ಬಣಿ ಶಂಕರ್, ರಾಜ್ಯ ಸಮಿತಿ ವಿಶೇಷ ಆಹ್ವಾನಿತ ಕೋನಾ.ಮಂಜುನಾಥ್, ಅನಂತರಾಮ್, ಕೆ.ಬಿ.ಜಗದೀಶ್, ಕಾರ್ಯದರ್ಶಿ ಎ.ಜಿ.ಸುರೇಶ್‍ಕುಮಾರ್, ಸತ್ಯರಾಜ್, ಸರ್ವಜ್ಞಮೂರ್ತಿ, ವೆಂಕಟೇಶ್‍ಬಾಬಾ, ರಾಜೇಂದ್ರಸಿಂಹ, ಎಸ್.ಎನ್.ಪ್ರಕಾಶ್, ಹೆಚ್.ಕೆ.ರಾಘವೇಂದ್ರ, ಸುದರ್ಶನ್, ಸಾಕ್ಷಿ ಮಂಜುನಾಥ್, ಅಯೂಬ್‍ಖಾನ್, ಬಿ.ಟಿ.ವಿ ವೆಂಕಟೇಶ್, ಅಮರನಾಥ್, ಶಿವು, ರವಿ, ಸೋಮು, ಕೋ.ನಾ.ಪ್ರಭಾಕರ್, ಸುಧಾಕರ್, ಬೆಟ್ಟಪ್ಪ, ಪವನ್, ನಾಗರಾಜ್ ಗಂಗಾಧರ್, ಗೋಪಾಲ್, ಮುನಿವೆಂಕಟಣ್ಣ, ಮಹೇಶ್, ವಿಕ್ಕಿಮದನ್‍ಕುಮಾರ್, ತಬ್ರೇಜ್, ಫಲ್ಗುಣ, ಚಂದು ಮುಂತಾದವರು ಹಾಜರಿದ್ದರು.
ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ದಿನ ನಿತ್ಯದ ಅಗತ್ಯ ವಸ್ತುಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವಂತೆ ಆಗ್ರಹಿಸಿ ರೈತಸಂಘದಿಂದ ಪ್ರತಿಭಟನೆ

ಕೋಲಾರ: ಜನ ಸಾಮಾನ್ಯರ ದಿನ ನಿತ್ಯದ ಅಗತ್ಯ ವಸ್ತುಗಳಾದ ಡೀಜಲ್, ಪೆಟ್ರೋಲ್, ಗ್ಯಾಸ್‍ನ್ನು ಜಿ.ಎಸ್.ಟಿ ವ್ಯಾಪ್ತಿಗೆ ತರಬೇಕೆಂದು ...

ಅಜರ್‍ಬೈಜಾನ್ ಜೊತೆಗಿನ ದ್ವಿಪಕ್ಷೀಯ ಸಂಬಂಧವನ್ನು ಭಾರತ ಗೌರವಿಸುತ್ತದೆ - ಮುನಿಯಪ್ಪ

ಕೋಲಾರ:  ಭಾರತ ಮತ್ತು ಅಜರ್‍ಬೈಜಾನ್ ನಮ್ಮ ಐತಿಹಾಸಿಕ ಸಂಬಂಧಗಳು ಮತ್ತು ಹಂಚಿಕೆ ಸಂಪ್ರದಾಯಗಳ ಆಧಾರದ ಮೇಲೆ ನಿಕಟ ಮತ್ತು ಸೌಹಾರ್ದಯುತ ...

ಪಟ್ಟಣದವಾಸಿಗಳೆ ಎಚ್ಚರ  ಬೀದಿಯಲ್ಲಿ ಬೌ ಬೌ ಸದ್ದು ಎಚ್ಚರ ತಪ್ಪಿದರೂ ನಾಯಿ ಕಡಿತ. ಕೈಕಟ್ಟಿ ಕುಳಿತಿರುವ ಪುರಸಭೆ ಅಧಿಕಾರಿಗಳು

ಶ್ರೀನಿವಾಸಪುರ: ಪಟ್ಟಣದವಾಸಿಗಳೆ ಎಚ್ಚರ  ಪಟ್ಟಣದ ಹಾದಿ ಬೀದಿಯಲ್ಲಿ ಈಗ ಬೌ ಬೌ ಸದ್ದು. ಸ್ವಲ್ಪ ಎಚ್ಚರ ತಪ್ಪಿದರೂ ನಾಯಿ ಕಡಿತ ...

ಗೊಂದಲ ನಿವಾರಿಸಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಹಿಜುವನಹಳ್ಳಿ ಗ್ರಾಮಸ್ಥರ ಮನವಿ

ಹಿಜುವನಹಳ್ಳಿ ಗ್ರಾಮದಲ್ಲಿ ಸುಮಾರು 130 ಮನೆಗಳು ಇದ್ದು, 600ಕ್ಕೂ ಹೆಚ್ಚು ಜನ ವಾಸಿಸುತ್ತಿದ್ದಾರೆ, ನೂರಾರು ವರ್ಷಗಳಿಂದ ಯಾರ ನಡುವೆಯೂ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...