ಕೋಲಾರ:``ಚಿಲಿಪಿಲಿ’’ ಮಕ್ಕಳ ಮೇಳ ಬೇಸಿಗೆ ಶಿಬಿರ-2017  ಮುಕ್ತಾಯ ಸಮಾರಂಭ

Source: shabbir | By Arshad Koppa | Published on 25th April 2017, 8:11 AM | State News |

ಕೋಲಾರ, ಏಪ್ರಿಲ್ 24:ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಖಾಜಿಕಲ್ಲಹಳ್ಳಿ ಕೋಲಾರ ತಾಲ್ಲೂಕು ಹಾಗೂ ಇಂಚರ ಕೋಲಾರ ಇವರುಗಳ ಸಂಯುಕ್ತಾಶ್ರಯದಲ್ಲಿ ವತಿಯಿಂದ ``ಚಿಲಿಪಿಲಿ’’ ಮಕ್ಕಳ ಮೇಳ ಬೇಸಿಗೆ ಶಿಬಿರ-2017  ಮುಕ್ತಾಯ ಸಮಾರಂಭ ಹಾಗೂ ಸಾಂಸ್ಕøತಿಕ ಉತ್ಸವವನ್ನು ದಿನಾಂಕ: 25-04-2017 ರಂದು ಸಂಜೆ 6.00 ಗಂಟೆಗೆ ಸ.ಹಿ.ಪ್ರಾ.ಶಾಲಾ ಆವರಣ, ಖಾಜಿಕಲ್ಲಹಳ್ಳಿ ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯ ಅತಿಥಿಗಳಾಗಿ ಶಾಸಕರಾದ ಶ್ರೀ ಆರ್.ವರ್ತೂರು ಪ್ರಕಾಶ್ ರವರು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಶ್ರೀ ಸೂಲೂರು ಎಂ.ಆಂಜಿನಪ್ಪನವರು,  ಜಿಲ್ಲಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಬೆಗ್ಲಿ ಸೂರ್ಯಪ್ರಕಾಶ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಶ್ರೀಮತಿ ರೂಪಶ್ರೀ ಮಂಜುನಾಥ್, ಶ್ರೀ ಸಿ.ಎನ್.ಅರುಣ್ ಪ್ರಸಾದ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಶ್ರೀಮತಿ ರತ್ನಮ್ಮ ನಂಜುಂಡಗೌಡ,  ನರಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಶೈಲಾ ರಾಜ್, ಖಾಜಿಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ಆರ್.ರಾಜಣ್ಣ, ಶ್ರೀ ನಟರಾಜ್,  ಸಾ.ಶಿ.ಇ. ಉಪ ನಿರ್ದೇಶಕ ಡಿ.ವಿ.ಕಾಂತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದರಾಮ ಶಿಂಧೆ, ಕೋಲಾರ ಕ್ಷೇತ್ರ ಶಿಕ್ಷಣಾಧಿಕಾರಿ ಜಗದೀಶ, ನಗರಸಭೆ ನಿವೃತ್ತ ಪೌರಾಯುಕ್ತ ಜಗದೀಶ,  ಎಸ್.ಎಫ್.ಎಸ್.ಸಿ ಅಧ್ಯಕ್ಷ ಮುನಿರಾಜು, ಖಾಜಿಕಲ್ಲಹಳ್ಳಿ ಸ.ಹಿ.ಪ್ರಾ.ಶಾಲೆ ಎಸ್.ಡಿ.ಎಂ.ಸಿ ಅಧ್ಯಕ್ಷ ಶ್ರೀನಿವಾಸ್, ಮುಖ್ಯ ಶಿಕ್ಷಕ ಕೋಟೇಶ್ವರ ರಾವ್ ಭಾಗವಹಿಸಲಿದ್ದಾರೆ.
ಹಿರಿಯ ಸಾಹಿತಿಗಳಾದ ಕೋಟಿಗಾನಹಳ್ಳಿ ರಾಮಯ್ಯ ಹಾಗೂ ಉಪನ್ಯಾಸಕ ಡಾ.ಜಿ.ಶಿವಪ್ಪ ಅರಿವು  ಇವರು ವಿಶೇಷವಾಗಿ ಮಾತನಾಡಲಿದ್ದಾರೆ.  ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಕಾರದಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.    
ಡಾ. ಇಂಚರ ನಾರಾಯಣಸ್ವಾಮಿ ನಿದೇಶನದ `ದಿಬ್ಬದ ಮರಗಳು’  ನಾಟಕ ವಿಶೇಷ ಕಾರ್ಯಕ್ರಮ ನಡೆಯಲಿದೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...