ಕೋಲಾರ: ಲಕ್ಷ್ಮೀ ವೆಂಕಟರವಣಸ್ವಾಮಿ ದೇವಸ್ಥಾನದಲ್ಲಿ ಪಂಚಾಮೃತಾಭಿಷೇಕ

Source: shabbir | By Arshad Koppa | Published on 21st August 2017, 8:05 AM | State News | Special Report |

ಕೋಲಾರ,ಆ.20: ಶ್ರಾವಣ ಮಾಸದ ಕಡೇ ಶನಿವಾರ ಅಂಗವಾಗಿ ತಾಲೂಕಿನ ಯಾನಾದಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಭೂನೀಳ ಸಮೇತ ಲಕ್ಷ್ಮೀ ವೆಂಕಟರವಣಸ್ವಾಮಿ ದೇವಸ್ಥಾನದಲ್ಲಿ ಪಂಚಾಮೃತಾಭಿಷೇಕ, ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.


    ಸಂಜೆ ಭೂನೀಳ ಸಮೇತ ಲಕ್ಷ್ಮೀ ವೆಂಕಟರವಣಸ್ವಾಮಿಯ ಉಯ್ಯಾಲೋತ್ಸವ, ರಾತ್ರಿ ಭೂನೀಳ ಸಮೇತ ಲಕ್ಷ್ಮೀ ವೆಂಕಟರವಣಸ್ವಾಮಿ, ಆಂಜನೇಯಸ್ವಾಮಿ, ಗ್ರಾಮ ದೇವತೆ ಸತ್ಯಮ್ಮ ದೇವರುಗಳ ಮೆರವಣಿಗೆಯನ್ನು ಗ್ರಾಮದ ಬೀದಿಗಳಲ್ಲಿ ಸಂಚರಿಸುವ ಮೂಲಕ ವಿಜೃಂಭಣೆಯಿಂದ ನರವೇರಿತು.
    ಕಾರ್ಯಕ್ರಮದಲ್ಲಿ ಪುರೋಹಿತರಾದ ನರಸಿಂಹಚಾರ್, ರಾಘವೇಂದ್ರ, ಗ್ರಾಮದ ಮುಖಂಡರಾದ ಎ.ಎಂ.ವೆಂಕಟೇಶಯ್ಯ, ಗ್ರಾಮ ಪಂಚಾಯತಿ ಸದಸ್ಯ ಎನ್.ವೆಂಕಟೇಶ್, ಎನ್.ಶಂಕರಪ್ಪ, ಸಿ.ಬಿ.ವೆಂಕಟೇಶಪ್ಪ, ಕೆ.ಆರ್.ರಾಮಣ್ಣ, ವೆಂಕಟರಾಮಪ್ಪ, ಬ್ಯಾಂಕ್ ಹರಿ, ಮನೋಹರ್, ವೈ.ಎ.ಮಂಜುನಾಥ್, ಬೈಚೇಗೌಡ, ಸೀನಪ್ಪ, ಚಂದ್ರಾಚಾರಿ, ವೆಂಕಟೇಶ್, ಶ್ರೀರಾಮ, ಮಂಜುನಾಥ್ ಗ್ರಾಮದ ಎಲ್ಲಾ ಹಿರಿಯರು, ಕಿರಿಯರು ಉಪಸ್ಥಿತರಿದ್ದರು.

 

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...