ಕೋಲಾರ:ಡಿ.ದೇವರಾಜ ಅರಸುರವರ 102 ನೇ ಜನ್ಮದಿನಾಚರಣೆ

Source: shabbir | By Arshad Koppa | Published on 23rd August 2017, 8:37 AM | State News |

ಕೋಲಾರ, ಆಗಸ್ಟ್ 22 :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಹಿಂದುಳಿದ  ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ, ಕರ್ನಾಟಕ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ ಜನ್ಮದಿನಾಚರಣೆ ಸಮಾರಂಭವನ್ನು ದಿನಾಂಕ:23-08-2017 ರಂದು ಹಮ್ಮಿಕೊಳ್ಳಲಾಗಿದೆ.


ಅಂದು ಮಧ್ಯಾಹ್ನ 12 ಗಂಟೆಗೆ ನಗರದ ರೈಲ್ವೇಸ್ಟೇಷನ್ ಬಳಿಯಿಂದ ಟಿ.ಚನ್ನಯ್ಯ ರಂಗಮಂದಿರದವರಗೆ ಮೆರವಣ ಗೆಯು ನಡೆಯಲಿದೆ. ಮೆರವಣ ಗೆಯಲ್ಲಿ ವಿವಿಧ ಕಲಾತಂಡಗಳು, ಜನಪ್ರತಿನಿಧಿಗಳು, ಸಂಘ ಸಂಸ್ಥೆಯ ಮುಖ್ಯಸ್ಥರು, ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸುವರು.
ನಂತರ ಮಧ್ಯಾಹ್ನ 3 ಗಂಟೆಗೆ ವೇದಿಕೆ ಕಾರ್ಯಕ್ರಮವನ್ನು ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಆರ್.ರಮೇಶ್ ಕುಮಾರ್ ಅವರು ಉದ್ಘಾಟಿಸಲಿದ್ದು ಕೋಲಾರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವರ್ತೂರು ಆರ್. ಪ್ರಕಾಶ್ ಅವರು ಅಧ್ಯಕ್ಷತೆ ವಹಿಸುವರು. ಸಂಸದರಾದ ಕೆ.ಹೆಚ್.ಮುನಿಯಪ್ಪ ಅವರು ಘನ ಉಪಸ್ಥಿತಿ ವಹಿಸುವರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...