ಕೋಲಾರ : ದೆಹಲಿಯ ಜಂತರ್ ಮಂತರ್ ಬಳಿ ದೇಶದ ಎಲ್ಲಾ ಸಂಘಟನೆಗಳಿಂದ ಅಭಿಯಾನ

Source: shbabir | By Arshad Koppa | Published on 12th November 2017, 8:43 AM | National News |

ಕೋಲಾರ ನ.11: ದೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ದುಡಿಯುತ್ತಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕೀಯರು ಖಾಯಂಗೊಳಿಸಬೇಕು ಮತ್ತು ಇತರ ಸೌಲಭ್ಯಗಳನ್ನು ನೀಡಬೆಕೆಂದು ಒತ್ತಾಯಿಸಿ ನವೆಂಬರ್ 11 ರಂದು ದೇಶದ ಎಲ್ಲಾ ಅಂಗನವಾಡಿ ನೌಕರರ ಸಂಘಟನೆಗಳು ಒಟ್ಟಾಗಿ ದೆಹಲಿಯ ಜಂತರ್‍ಮಂತರ್ ಬಳಿ ರ್ಯಾಲಿ ನಡೆಸಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಯಿತು.
    ರ್ಯಾಲಿಗೆ ಬೆಂಬಲ ಸೂಚಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕೀಯರ ಕ್ಷೇಮಾಭಿವೃದ್ಧಿ ಸಮಿತಿಯು ಸಮಿತಿಯ ರಾಜ್ಯ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕಲ್ವಮಂಜಲಿ ಸಿ. ಶಿವಣ್ಣ ನೃತೃತ್ವದಲ್ಲಿ ರ್ಯಾಲಿಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು.
    ಸಮಿತಿಯ ಮುಖಂಡರುಗಳಾದ ವಿ. ಮೀನಾಕ್ಷಿ ನಾಗವೇಣಮ್ಮ, ವಿ. ಜಮುನಾರಾಣ , ಎಂ. ಪಾರ್ವತಮ್ಮ, ಹೆಬ್ಬಾಳ ಪದ್ಮಮ್ಮ, ಶಿವಮೊಗ್ಗೆ ಭಾರತಿ, ಮಂಗಳೂರು ಜಯಲಕ್ಷ್ಮಿ ಮತ್ತಿರರಿದ್ದರು.


  (ಕಲ್ವಮಂಜಲಿ ಶಿವಣ್ಣ)
      ಕೋಲಾರ
  ಮೊ. : 9880371159


  
ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...