ಕೋಲಾರ:ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ - ಸುದರ್ಶನ್‍ರಿಗೆ ಅಭಿಮಾನಿಗಳ ಅಭಿನಂದನೆ

Source: shabbir | By Arshad Koppa | Published on 17th July 2017, 8:30 AM | State News | Guest Editorial |

ಕೋಲಾರ:- ಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ವಿ.ಆರ್.ಸುದರ್ಶನ್ ಅವರನ್ನು ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಅವರ ಅಭಿಮಾನಿಗಳು ಸನ್ಮಾನಿಸಿ, ಅಭಿನಂದಿಸಿದರು.
ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಸುದರ್ಶನ್ ಅವರನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಿದ್ದು, ಅವರಿಗೆ ಮತ್ತಷ್ಟು ಅವಕಾಶಗಳು ಸಿಗಲಿ ಎಂದು ಹಾರೈಸಲಾಯಿತು.
ಈ ಸಂದರ್ಭದಲ್ಲಿ ಮೈಸೂರು ಮಿನರಲ್ಸ್ ಮಾಜಿ ನಿರ್ದೇಶಕ ಆರ್.ಕಿಶೋಕರ್ ಕುಮಾರ್,ಆರ್.ವಿ.ಎಂ ಮಂಡಿ ಚಲಪತಿ, ವಕ್ಕಲೇರಿ ಮಂಜುನಾಥ್, ಕುರುಬರಪೇಟೆ ಮಂಜುನಾಥ್, ಬಂಗಾರಪೇಟೆಯ ರಾಜು, ರವಿ, ಬಾಬು, ಕೋಲಾರದ ಬುಲೆಟ್ ಪ್ರಕಾಶ್, ದೊಡ್ಡಹಸಾಳದ ಕೃಷ್ಣಮೂರ್ತಿ, ಶ್ರೀನಿವಾಸಗೌಡ ಮತ್ತಿತರರಿದ್ದರು.
 

 ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ಕುಂದಾಪುರ: ಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಸಾವು

ಕುಂದಾಪುರ: ಇಲ್ಲಿಗೆ ಸಮೀಪದ ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಗೆ ಸ್ನಾನಕ್ಕೆಂದು ಇಳಿದ ಈರ್ವರು ಪದವಿ ವಿದ್ಯಾರ್ಥಿಗಳು ...

“500 ಕೋಟಿ ಖರ್ಚು ಮಾಡಿದ್ರೂ ಬಿಜೆಪಿ ಅಧಿಕಾರಕ್ಕೆ ಬರೊಲ್ಲ’; ಬಿಟಿವಿ ಕುಟುಕು ಕಾರ್ಯಚರಣೆಯಲ್ಲಿ ಬಹಿರಂಗ

ಬೆಂಗಳೂರು: ಬಿ,ಎಸ್.ಯಡಿಯೂರಪ್ಪ ಹಾಗು ಅನಂತ್ ಕುಮಾರ್ ನಡುವೆ ಶೀತಲ ಸಮರ ನಡೆಯುತ್ತಿದೆ. ಜಗದೀಶ್ ಶೆಟ್ಟರ್, ಆರ್.ಅಶೋಕ್ ಮತ್ತು ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...