ಕೋಲಾರ: ಮೇಲಾಗಾಣಿ ಗ್ರಾಮದಲ್ಲಿ ಇರುವ ಆರೋಗ್ಯ ಉಪಕೇಂದ್ರ ಸುಮಾರ ಐದು ವರ್ಷಗಳಿಂದ ಹಾಳುಬಿದ್ದಿರುವುದರ ಬಗ್ಗೆ ಸದರಿ 

Source: shabbir | By Arshad Koppa | Published on 15th November 2017, 8:34 AM | State News |

ಕೋಲಾರ,ನ.14: ಮುಳಬಾಗಿಲು ಮೇಲಾಗಾಣಿ ಗ್ರಾಮದಲ್ಲಿ ಇರುವ ಆರೋಗ್ಯ ಉಪಕೇಂದ್ರ ಸುಮಾರು 30 ವರ್ಷಗಳ ಹಿಂದೆ ಕಟ್ಟಿದ್ದು ಸಾರ್ವಜನಿಕರಿಗೆ ತುಂಬಾ ಅನಕೂಲವಾಗಿತ್ತು.  
    ಇತ್ತೀಚಗೆ ಈ ಉಪಕೇಂದ್ರ ಐದು ವರ್ಷದಿಂದ ಹಾಳು ಬಿದ್ದಿದ್ದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಮತ್ತು ಸಂಬಂಧಪಟ್ಟ ಜನಪ್ರತಿನಿದಿಗಳು ಇದರ ಬಗ್ಗೆ ಗಮನ ಕೊಡದೆ ಸುಮಾರು ಎರಡು ಮೂರು ಸಾವಿರ ಜನ ಸಂಖ್ಯೆಗೆ ಮತ್ತು ಬಡ ರೈತರಿಗೆ ಬಹಳ ಅನಾನೂಕೂಲವಾಗಿದೆ.
    ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಅಥವಾ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನಕೂಲ ಮಾಡಿಕೊಡಬೇಕೆಂದು ಮೇಲಾಗಾಣಿ ಗ್ರಾಮಸ್ಥರು ತಿಳಿಸಿದ್ದಾರೆ. 

ಸುಭಾಷಚಂದ್ರಗೌಡ 


ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ.
  

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...