ಕೋಲಾರ: ನೀರಾವರಿ ಹೋರಾಟದ ಬ್ಯಾನರ್ ಹರಿದ ಕಿಡಿಗೇಡಿಗಳು

Source: shabbir | By Arshad Koppa | Published on 17th July 2017, 8:33 AM | State News | Guest Editorial |

ಕೋಲಾರ ಜು 16: ಜಿಲ್ಲೆಯ ಜನರ ನೀರಿನ ಬವಣೆ ನೀರಿಸಲು ಮತ್ತು ರೈತನ ನೆರವಿಗಾಗಿ ಒಂದು ವರ್ಷದ ಕಾಲ ನೀರಾವರಿ ಹೋರಾಟ ಮಾಡಿದ ಹೋರಾಟದ ವೇದಿಕೆಯ ಹಿಂಬದಿಯ ಬ್ಯಾನರ್‍ನ್ನು ಯಾರೋ ಕಡಿಗೇಡಿಗಳು ಹರಿದು ಹಾಕಿರುವುದು ನೀರಾವರಿ ಹೋರಾಟಗಾರರಿಗೆ ನೋವು ಉಂಟುಮಾಡಿದೆ. 
    
ವಾರಗಟ್ಟಲೆ ಕಾದು ಕುಳಿತರೂ ನಲ್ಲಿಗಳಲ್ಲಿ ನೀರಿಲ್ಲ, ಬಿಂದಿಗೆ ಒಂದಕ್ಕೆ 10 ರೂಪಾಯಿ ಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ದುಸ್ಥಿತಿಯಲ್ಲಿ ನಾವು ಇದ್ದೇವೆ. ಈ ಪರಿಸ್ಥಿತಿಯಲ್ಲಿ ಹೋರಾಟಕ್ಕೆ ಕೆಲವು ಬಂದರೂ ಇನ್ನೂ ಕೆಲವರು ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಜಿಲ್ಲೆಗೆ ನೀರೇ ಬೇಡವೆನ್ನುವ ಮಹಾನುಬಾವರು ಈ ಜಿಲ್ಲೆಯಲ್ಲಿದ್ದಾರೆ ಎಂದರೆ ಇದಕ್ಕಿಂತ ಬೇಸರದ ಸಂಗತಿ ಬೇರೊಂದಿಲ್ಲ.


    ಈ ವಿಚಾರವಾಗಿ ತಪ್ಪಿತಸ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಮಿತಿಯು ಪೊಲೀಸರಿಗೆ ದೂರು ನೀಡಿದ್ದಾರೆ. ಇಂತಹ ಕೀಳು ಮಟ್ಟದ ಕೆಲಸ ಮಾಡಿರುವವರು ಯಾರೇ ಆಗಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಲ್ಲಿ ಕೋಲಾರ ಜಿಲ್ಲಾ ನೀರಾವರಿ ಹೋರಾಟ ಸಮಿತಿಯು ಒತ್ತಾಯಿಸುತ್ತದೆ.  

 ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...