ಕೋಲಾರ: ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕರಾದ ಸುದರ್ಶನ್ ರಿಗೆ ಅಭಿನಂದನೆ

Source: shabbir | By Arshad Koppa | Published on 20th July 2017, 8:29 AM | State News |

ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಅವರನ್ನು  ವೇಮಗಲ್‍ನ ಅವರ ನಿವಾಸದಲ್ಲಿ ಕ್ಯಾಲನೂರು ಗ್ರಾ.ಪಂ ಅಧ್ಯಕ್ಷ ವಿನೋದ್ ಕುಮಾರ್, ಅಬ್ದುಲ್ ಬಾಷಾ, ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರಾದ ಜಾವೆದ್ ಎಕ್ಬಾಲ್, ಸಿರಾಜ್ ಬಾಷಾ, ಷಂಷೀರ್ ಬಾಷಾ, ಚಲ್ದಿಗಾನಹಳ್ಳಿ ಶ್ರೀನಿವಾಸ್, ಜಯರಾಮಪ್ಪ, ಇನಾಯತ್ ಪಾಷ, ಚನ್ನಸಂದ್ರ ಮುನಿರಾಜು ಮತ್ತಿತರರು ಅಭಿನಂದಿಸಿದರು.
    
ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ; ಶೇ.73.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ರಾಜ್ಯಾದ್ಯಂತ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.73.40ರಷ್ಟು ಉತ್ತೀರ್ಣತೆ ದಾಖಲಾಗಿದೆ. ...

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ; 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

ಈ ವರ್ಷದ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ 94 ರಷ್ಟು ಪ್ರಥಮ ಹಾಗೂ ದಕ್ಷಿಣ ಕಾಂಡ ಶೇ 92.12 ರಷ್ಟು ಫಲಿತಾಂಶದೊಂದಿಗೆ ದ್ವಿತೀಯ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...