ಕೋಲಾರ:ಶಾಲೆಯಿಂದ ಹೊರಗುಳಿದ ಮಕ್ಕಳ ಮನವೊಲಿಕೆ

Source: shabbir | By Arshad Koppa | Published on 13th August 2017, 11:26 AM | State News | Guest Editorial |

ಕೋಲಾರ ಆ.12: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಂಗಸಂದ್ರದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಇಂದು ಇ.ಸಿ.ಒ. ಆರ್. ಶ್ರೀನಿವಾಸನ್, ಸಿ.ಆರ್.ಪಿ. ಸೌಮ್ಯಲತಾ ಹಾಗೂ ಶಿಕ್ಷಕರು ಪೋಷಕರನ್ನು ಮನವೊಲಿಸಿ ಮೂರು ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಮನವಿ ಮಾಡಿದರು. 

 

    
                                    (ಆರ್.ಶ್ರೀನಿವಾಸನ್)
                                       ಕೋಲಾರ.
                                    ಮೊ.:9342488315

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...