ಕೋಲಾರ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Source: sonews | By Staff Correspondent | Published on 23rd February 2018, 5:48 PM | State News | Don't Miss |

ಕೋಲಾರ: ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ  ರೋಹಿಣಿ ಕಟೋಚ್ ಸೆಪೆಟ್ ರವರ ಮಾರ್ಗದರ್ಶನದಲ್ಲಿ ರಸ್ತೆ ಸುರಕ್ಷಾ ಸಪ್ತಾಹದ ಬಗ್ಗೆ ಆರ್.ವಿ ಇಂಟರ್‍ನ್ಯಾಷನಲ್ ಶಾಲಾ ಆವರಣದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 

ಈ ಸಂದರ್ಭದಲ್ಲಿ ಕೋಲಾರ ಸಂಚಾರ ನಿಯಂತ್ರಣ ಪೊಲೀಸ್ ಠಾಣೆ  ಉಪನಿರೀಕ್ಷಕರಾದ ಡಿ. ಮಂಜುನಾಥ, ಸಹಾಯಕ ಸಬ್ ಇನ್ಸ್‍ಪೆಕ್ಟರ್‍ಗಳಾದ ಜಯಪ್ಪ, ವಿ.ಎಂ ವೆಂಕಟೇಶ್(ಟೈಗರ್ ಚಾಲಕ), ಆರ್.ವಿ ಇಂಟರ್‍ನ್ಯಾಷನಲ್ ಶಾಲಾ ಮುಖ್ಯಸ್ಥರಾದ ಸೋಮಶೇಖರ್, ಪ್ರಾಂಶುಪಾಲರಾದ ವೇದವತಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. 
 
Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...