ಮಹಿಳಾ ಥ್ರೋಬಲ್ ಮತ್ತು ಟೆನ್ನಿಕಾಯ್ಟ್ ಸ್ಪರ್ಧೆಗಳು

Source: sonews | By Staff Correspondent | Published on 7th March 2018, 11:56 PM | State News | Don't Miss |

ಕೋಲಾರ:    ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹಾಗೂ ಸರ್ಕಾರಿ ಕಾನೂನು ಕಾಲೇಜು, ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಅಂತರ್‍ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ದಿನಾಂಕ: 08-03-2018 ರಿಂದ 09-03-2018 ರವರೆಗೆ ಅಂತರ್ ಕಾಲೇಜು ಮಟ್ಟದ ಮಹಿಳಾ ವಿದ್ಯಾರ್ಥಿನಿಯರ ಥ್ರೋಬಲ್ ಮತ್ತು ಟೆನ್ನಿಕಾಯ್ಟ್ ಸ್ಪರ್ಧೆಗಳನ್ನು ಸರ್ಕಾರಿ ಕಾನೂನು ಕಾಲೇಜು ಅರೇಹಳ್ಳಿ, ಕೋಲಾರ ತಾಲ್ಲೂಕು ಇಲ್ಲಿ ಹಮ್ಮಿಕೊಳ್ಳಲಾಗಿದೆ.

ದಿನಾಂಕ 08-03-2018 ರಂದು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೋಲಾರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವರ್ತೂರ್ ಆರ್ ಪ್ರಕಾಶ್ ರವರು ಆಗಮಿಸಲಿದ್ದು. ಗೌರವಾನ್ವಿತ ಅತಿಥಿಗಳಾಗಿ ಮುಳಬಾಗಿಲು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ. ಕೊತ್ತೂರು ಜಿ. ಮಂಜುನಾಥ್ ರವರು ಬಾಗವಹಿಸಲಿದ್ದಾರೆ. 

    ಮಾರ್ಚ್ 8ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ
ಕೋಲಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಸಂಸ್ಕøತಿ ಇಲಾಖೆ ಕೋಲಾರ ಜಿಲ್ಲೆ, ಇವರ ಸಂಯುಕ್ತಾಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು  ದಿನಾಂಕ : 08-03-2018 ರಂದು ಬೆಳಿಗ್ಗೆ 11-00 ಗಂಟೆಗೆ ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. 
ಕಾರ್ಯಕ್ರಮದ ಉದ್ಘಾಟನೆಯನ್ನು.ಕೆ.ಆರ್ ರಮೇಶ್ ಕುಮಾರ್ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರು ಇವರು ನೇರವೆರಿಸಲಿದ್ದಾರೆ. ಕೆ,.ಹೆಚ್ ಮುನಿಯಪ್ಪ ಮಾನ್ಯ ಲೋಕಸಭಾ ಸದಸ್ಯರು ಕೋಲಾರ ಇವರ ಘನ ಉಪಸ್ಥಿತಿಯಲ್ಲಿ ನಡೆಯುವ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್. ವರ್ತೂರ್ ಪ್ರಕಾಶ್ ಮಾನ್ಯ ಶಾಸಕರು ಕೋಲಾರ ವಿಧಾನ ಸಭಾ ಕ್ಷೇತ್ರ ಇವರು ವಹಿಸಲಿದ್ದಾರೆ.  

ಕೌಶಲ್ಯಭಿವೃದ್ಧಿ ಶಿಬಿರ ಮುಂದೂಡಿಕೆ
ಕೋಲಾರ :ದಿನಾಂಕ: 14-03-2018 ರಿಂದ 16-03-2018 ರಂದು ನಡೆಯಬೇಕಿದ್ದ ಕೌಶಲ್ಯ ಭಾಗ್ಯದ ಶಿಬಿರದ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಶಿಬಿರ ನಡೆಸುವ ದಿನಾಂಕವನ್ನು ತಿಳಿಸಲಾಗುವುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕೌಶಲ್ಯಾಧಿಕಾರಿಗಳು ತಿಳಿಸಿದ್ದಾರೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...